ರಾಜ್ಯ ಸರ್ಕಾರದಿಂದ ‘ಯಾತ್ರಾರ್ಥಿ’ಗಳಿಗೆ ಗುಡ್ ನ್ಯೂಸ್: ‘ಸಹಾಯಧನ ಪಾವತಿ ವ್ಯವಸ್ಥೆ’ ಸರಳೀಕರಣ
ಬೆಂಗಳೂರು: ರಾಜ್ಯದ ಮುಜುರಾಯಿ ಇಲಾಖೆಯಿಂದ ಮತ್ತೊಂದು ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಅದೇ ವಿವಿಧ ಯಾತ್ರೆಗಳಿಗೆ ತೆರಳುವಂತ ಯಾತ್ರಾರ್ಥಿಗಳಿಗೆ ನೀಡುವಂತ ಸಹಾಯಧನ ಪಾವತಿ ವ್ಯವಸ್ಥೆಯನ್ನು ಮತ್ತಷ್ಟು ಸರಳೀಕರಣಗೊಳಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರದಿಂದ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಹೌದು ಕರ್ನಾಟಕ ಸರ್ಕಾರದ , ಮುಜರಾಯಿ ಇಲಾಖೆಯಿಂದ ಕೈಗೊಳ್ಳುವ ಚಾರ್ ಧಾಮ್ ಯಾತ್ರೆ ರೂ. 30,000, ಕೈಲಾಸ ಮಾನಸ ಸರೋವರ ಯಾತ್ರೆ ರೂ20,000 ಮತ್ತು ಕಾಶಿ ಯಾತ್ರೆಯಲ್ಲಿ ಗಯಾ ಸೇರಿಸಿ ರೂ.5,000 ( ಒಟ್ಟು 30000 ಯಾತ್ರಾರ್ಥಿಗಳಿಗೆ) ಹಾಗೂ ರೈಲ್ … Continue reading ರಾಜ್ಯ ಸರ್ಕಾರದಿಂದ ‘ಯಾತ್ರಾರ್ಥಿ’ಗಳಿಗೆ ಗುಡ್ ನ್ಯೂಸ್: ‘ಸಹಾಯಧನ ಪಾವತಿ ವ್ಯವಸ್ಥೆ’ ಸರಳೀಕರಣ
Copy and paste this URL into your WordPress site to embed
Copy and paste this code into your site to embed