Job Alert: ‘ಪೊಲೀಸ್ ಹುದ್ದೆ’ ಅಕ್ಷಾಂಕ್ಷಿಗಳಿಗೆ ಸಿಹಿಸುದ್ದಿ: ಶೀಘ್ರವೇ ‘3,815 ಹುದ್ದೆ’ಗಳ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಹುದ್ದೆ ಆಕಾಂಕ್ಷಿಗಳಾಗಿದ್ದಂತವರಿಗೆ ಸಿಹಿಸುದ್ದಿಯೊಂದು ಹೊರ ಬಿದ್ದಿದೆ. ಖಾಲಿ ಇರುವಂತ 3,815 ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತಿದೆ. ಈ ಕುರಿತಂತೆ ವಿಧಾನಪರಿಷತ್ತಿನಲ್ಲಿ ಸದಸ್ಯ ಶಶೀಲ್ ಜಿ ನಮೋಶಿ ಅವರು ಗೃಹ ಇಲಾಖೆಯಲ್ಲಿನ ಯಾವ ಯಾವ ಹುದ್ದೆಗಳ ಮತ್ತು ಎಷ್ಟು ಹುದ್ದೆಗಳ ನೇಮಕಾತಿಗಾಗಿ ಆರ್ಥಿಕ ಇಲಾಖೆಯು ಅನುಮೋದನೆ ನೀಡಿದೆ ಅಂತ ಪ್ರಶ್ನಿಸಿದ್ದಾರೆ. ಇದಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಉತ್ತರಿಸಿದ್ದು, 2023-24 ಮತ್ತು 2024-25ನೇ ಸಾಲಿನಲ್ಲಿ ಡಿವೈಎಸ್ಪಿ ಸಿವಿಲ್ 10 ಹುದ್ದೆಗಳ ನೇಮಕಾತಿ ಪ್ರಕ್ರಿಯೆ … Continue reading Job Alert: ‘ಪೊಲೀಸ್ ಹುದ್ದೆ’ ಅಕ್ಷಾಂಕ್ಷಿಗಳಿಗೆ ಸಿಹಿಸುದ್ದಿ: ಶೀಘ್ರವೇ ‘3,815 ಹುದ್ದೆ’ಗಳ ನೇಮಕಾತಿಗೆ ಅಧಿಸೂಚನೆ