GOOD NEWS: ‘ಪೊಲೀಸ್ ಹುದ್ದೆ ಆಕಾಂಕ್ಷಿ’ಗಳಿಗೆ ಭರ್ಜರಿ ಸಿಹಿಸುದ್ದಿ: ‘450 ಹುದ್ದೆ’ಗಳ ಭರ್ತಿಗೆ ‘ರಾಜ್ಯ ಸಚಿವ ಸಂಪುಟ’ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವಂತ 450 ಪೊಲೀಸ್ ಇಲಾಖೆಯ ಹುದ್ದೆಗಳ ನೇಮಕಾತಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭರ್ತಿಗೆ ಅನುಮೋದನೆ ನೀಡಲಾಗಿದೆ. ಈ ಮೂಲಕ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ನೀಡಲಾಗಿದೆ. ಇಂದು ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದಂತ ಸಚಿವ ಮಹದೇವಪ್ಪ ಅವರು 22 ವಿಶೇಷ ಪೊಲೀಸ್ ಠಾಣೆಗಳ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಅಲ್ಲದೇ 450 ಹುದ್ದೆಗಳ ನೇಮಕಕ್ಕೆ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದರು. ದೌರ್ಜನ್ಯ ಪ್ರಕರಣಗಳ ತುರ್ತು ವಿಲೇವಾರಿಗಾಗಿ ಠಾಣೆಗಳ … Continue reading GOOD NEWS: ‘ಪೊಲೀಸ್ ಹುದ್ದೆ ಆಕಾಂಕ್ಷಿ’ಗಳಿಗೆ ಭರ್ಜರಿ ಸಿಹಿಸುದ್ದಿ: ‘450 ಹುದ್ದೆ’ಗಳ ಭರ್ತಿಗೆ ‘ರಾಜ್ಯ ಸಚಿವ ಸಂಪುಟ’ ಗ್ರೀನ್ ಸಿಗ್ನಲ್