JOB ALERT: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ 4,115 ನೇಮಕಾತಿಗೆ ಗ್ರೀನ್ ಸಿಗ್ನಲ್ | Karnataka Police Recruitment 2024

ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ನಡೆಯುತ್ತಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಎನ್ನುವಂತೆ ಪೊಲೀಸ್ ಪೇದೆ ಸೇರಿದಂತೆ ವಿವಿಧ 4,115 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಗೃಹ ಇಲಾಖೆಯಿಂದ ಅನುಮತಿ ನೀಡಲು ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿತ್ತು. 3,500 ಪೊಲೀಸ್ ಪೇದೆ ಸೇರಿದಂತೆ ಒಟ್ಟು 4,115 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯು ಅನುಮತಿ ನೀಡಿದೆ. ಈ ಹಿನ್ನಲೆಯಲ್ಲಿ ಶೀಘ್ರವೇ … Continue reading JOB ALERT: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ 4,115 ನೇಮಕಾತಿಗೆ ಗ್ರೀನ್ ಸಿಗ್ನಲ್ | Karnataka Police Recruitment 2024