ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಪಿಸಿಯಿಂದ, ASI ದರ್ಜೆಯ ಸಿಬ್ಬಂದಿಗೆ ವಿಶೇಷ ರಜೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಕಾನ್ಸ್ ಟೇಬಲ್ ನಿಂದ ಎಎಸ್ಐ ದರ್ಜೆಯ ಸಿಬ್ಬಂದಿಗೆ ವಿಶೇಷ ರಜೆ ಮಂಜೂರು ಮಾಡಲಾಗಿದೆ. ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಂದ ಸುತ್ತೋಲೆ ಹೊರಡಿಸಲಾಗಿದ್ದು, ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯವಾಗಿ ರಜೆ ನೀಡಬೇಕು. ಅರ್ಜಿ ಸಲ್ಲಿಸಿದರೇ ಕಡ್ಡಾಯವಾಗಿ ರಜೆ ನೀಡಬೇಕು ಎಂಬುದಾಗಿ ಸೂಚಿಸಿದ್ದಾರೆ. ರಾಜ್ಯದ ಕಾನ್ಸ್ ಟೇಬಲ್ ನಿಂದ ಎಎಸ್ಐ ದರ್ಜೆಯ ಸಿಬ್ಬಂದಿಗಳಿಗೆ ಹುಬ್ಬುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ವಿಶೇಷ ರಜೆಯನ್ನು ಕಡ್ಡಾಯವಾಗಿ ನೀಡುವಂತೆ ಪೊಲೀಸ್ ಮಹಾನಿರ್ದೇಶಕರು ಸುತ್ತೋಲೆಯಲ್ಲಿ … Continue reading ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಪಿಸಿಯಿಂದ, ASI ದರ್ಜೆಯ ಸಿಬ್ಬಂದಿಗೆ ವಿಶೇಷ ರಜೆ
Copy and paste this URL into your WordPress site to embed
Copy and paste this code into your site to embed