‘ಪೊಲೀಸ್ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಶೀಘ್ರವೇ ‘ಅಂತರ್ ಜಿಲ್ಲಾ ವರ್ಗಾವಣೆ’ಗೆ ಚಾಲನೆ

ಬೆಂಗಳೂರು: ರಾಜ್ಯದ ಅನೇಕ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಅಂತರ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿದ್ದಾರೆ. ಇಂತಹ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ಅಂತರ್ ಜಿಲ್ಲಾ ವರ್ಗಾವಣೆಗೆ ಚಾಲನೆ ನೀಡುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಲೋಕಸಭಾ ಚುನಾವಣೆ ಕಾರಣದಿಂದ ವಿಧಿಸಲಾಗಿದ್ದಂತ ನೀತಿ ಸಂಹಿತೆ ತೆರವುಗೊಂಡಿದೆ. ನೀತಿ ಸಂಹಿದೆ ಕಾರಣದಿಂದಾಗಿ ಯಾವುದೇ ರೀತಿಯ ಕೆಲಸ ಕಾರ್ಯಗಳು ಸಾಧ್ಯವಾಗಿರಲಿಲ್ಲ. ಈಗ ನೀತಿ ಸಂಹಿತೆ ತೆರವುಗೊಂಡಿದ್ದು, ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಚಾಲನೆ ನೀಡುತ್ತೇವೆ … Continue reading ‘ಪೊಲೀಸ್ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಶೀಘ್ರವೇ ‘ಅಂತರ್ ಜಿಲ್ಲಾ ವರ್ಗಾವಣೆ’ಗೆ ಚಾಲನೆ