ರಾಜ್ಯ ಸರ್ಕಾರದಿಂದ ಬಡ ರೋಗಿಗಳಿಗೆ ಗುಡ್ ನ್ಯೂಸ್ : ಸರ್ಕಾರಿ ಆಸ್ಪತ್ರೆಗಳಲ್ಲಿ `ವಿಶೇಷ ಪೌಷ್ಟಿಕ ಆಹಾರ’ ವಿತರಣೆ.!

ಬೆಂಗಳೂರು : ಬೆಂಗಳೂರು ನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ ವಿತರಿಸುವ ಸಂಬಂಧ ಆರೋಗ್ಯ ಇಲಾಖೆಯು ಇಸ್ಕಾನ್‌ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಹೌದು, ಬಡರೋಗಿಗಳಿಗೆ ವಿಶೇಷ ಪೌಷ್ಠಿಕ ಆಹಾರ ವಿತರಿಸಲು ಆರೋಗ್ಯ ಇಲಾಖೆಯು ಇಸ್ಕಾನ್‌ ಜೊತೆಗೆ ಒಪ್ಪಂದ ಮಾಡಿಕೊಂಡಿದೆ ಇದರಿಂದ ಪ್ರತಿ ಆಸ್ಪತ್ರೆಯ 250 ರೋಗಿಗಳಿಗೆ ಪ್ರತಿ ದಿನ ಆಹಾರ ಸರಬರಾಜು ಮಾಡಲಾಗುತ್ತದೆ. ಇದಕ್ಕಾಗಿ 9 ತಿಂಗಳ ಅವಧಿಗೆ ₹1.37 ಕೋಟಿಯನ್ನು ಆರೋಗ್ಯ ಇಲಾಖೆಯಿಂದ ಭರಿಸಲಾಗುತ್ತದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು … Continue reading ರಾಜ್ಯ ಸರ್ಕಾರದಿಂದ ಬಡ ರೋಗಿಗಳಿಗೆ ಗುಡ್ ನ್ಯೂಸ್ : ಸರ್ಕಾರಿ ಆಸ್ಪತ್ರೆಗಳಲ್ಲಿ `ವಿಶೇಷ ಪೌಷ್ಟಿಕ ಆಹಾರ’ ವಿತರಣೆ.!