‘ಕಿಡ್ನಿ ವೈಫಲ್ಯ’ದಿಂದ ಬಳಲುತ್ತಿರುವ ಬಡವರಿಗೆ ಗುಡ್ ನ್ಯೂಸ್: ರಾಜ್ಯಧ್ಯಂತ ‘ಉಚಿತ ಡಯಾಲಿಸಿಸ್ ಕೇಂದ್ರ’ಗಳು ಕಾರ್ಯಾರಂಭ
ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಉಚಿತವಾಗಿ ಉತ್ತಮ ಡಯಾಲಿಸಿಸ್ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಹೊಸ ಡಯಾಲೈಸರ್ ಯಂತ್ರಗಳ ಸೇವೆಗೆ ಚಾಲನೆ ನೀಡಿದೆ. ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನೂತನ ಡಯಾಲಿಸಿಸ್ ಯಂತ್ರಗಳ ಸೇವೆಗೆ ಚಾಲನೆ ನೀಡಿದರು. ರಾಜ್ಯದಲ್ಲಿದ್ದ 171 ಡಯಾಲಿಸಿಸ್ ಕೇಂದ್ರಗಳನ್ನ 219ಕ್ಕೆ ಹೆಚ್ಚಿಸಲಾಗಿದ್ದು, 800 ಹೊಸ ಏಕಬಳಕೆಯ ಡಯಾಲೈಸರ್ ಯಂತ್ರಗಳನ್ನ ಅಳವಡಿಸಲಾಗುತ್ತಿದೆ. ಬೆಂಗಳೂರು ವಿಭಾಗದ 57 ಡಯಾಲಿಸಿಸ್ ಕೇಂದ್ರಗಳಲ್ಲಿ 250 ಯಂತ್ರಗಳು, ಮೈಸೂರು ವಿಭಾಗದ … Continue reading ‘ಕಿಡ್ನಿ ವೈಫಲ್ಯ’ದಿಂದ ಬಳಲುತ್ತಿರುವ ಬಡವರಿಗೆ ಗುಡ್ ನ್ಯೂಸ್: ರಾಜ್ಯಧ್ಯಂತ ‘ಉಚಿತ ಡಯಾಲಿಸಿಸ್ ಕೇಂದ್ರ’ಗಳು ಕಾರ್ಯಾರಂಭ
Copy and paste this URL into your WordPress site to embed
Copy and paste this code into your site to embed