ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್: 42,000 ಪೌರ ನೌಕರರ ಖಾಯಂ, 2 ಸಾವಿರ ಸಂಕಷ್ಟ ಭತ್ಯೆ – ಸಿಎಂ ಬೊಮ್ಮಾಯಿ

ಬೆಳಗಾವಿ : ರಾಜ್ಯದಲ್ಲಿ 11133 ಪೌರ ಕಾರ್ಮಿಕರ ನೌಕರಿಯನ್ನು ಖಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬುಧವಾರದಂದು ಬೆಳಗಾವಿಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು. ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆ  ಆಯವ್ಯಯದಲ್ಲಿ ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆಯನ್ನು ಅವರ ಆರೋಗ್ಯ ಹಿತರಕ್ಷಣೆಗೆ ನೀಡಲಾಯಿತು. ಪೌರಕಾರ್ಮಿಕರ ಹಿತರಕ್ಷಣೆಗಾಗಿ … Continue reading ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್: 42,000 ಪೌರ ನೌಕರರ ಖಾಯಂ, 2 ಸಾವಿರ ಸಂಕಷ್ಟ ಭತ್ಯೆ – ಸಿಎಂ ಬೊಮ್ಮಾಯಿ