Good News: ‘ಪೌರಕಾರ್ಮಿಕ’ರಿಗೆ ಸಿಹಿಸುದ್ದಿ: ಮಾರ್ಚ್ ಅಂತ್ಯದೊಳಗೆ ‘ನೇಮಕಾತಿ ಆದೇಶ ಪತ್ರ’ ವಿತರಣೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆ ಮಾಡಿರುವ ಪೌರಕಾರ್ಮಿಕರಿಗೆ ಮಾರ್ಚ್ 2025ರ ಅಂತ್ಯದೊಳಗಾಗಿ ನೇಮಕಾತಿ ಆದೇಶವನ್ನು ನೀಡಲಾಗುವುದೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಪೌರಕಾರ್ಮಿಕರ ಪಿತಾಮಹರಾದ ಶ್ರೀ ಐ.ಪಿ.ಡಿ ಸಾಲಪ್ಪ ರವರ ಜನ್ಮ ದಿನಾಚರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಯಂ ಮಾಡಿಕೊಳ್ಳುತ್ತಿರುವ ಪೌರಕಾರ್ಮಿಕರ ಪೈಕಿ ಪೊಲೀಸ್ ತಪಾಸಣೆ … Continue reading Good News: ‘ಪೌರಕಾರ್ಮಿಕ’ರಿಗೆ ಸಿಹಿಸುದ್ದಿ: ಮಾರ್ಚ್ ಅಂತ್ಯದೊಳಗೆ ‘ನೇಮಕಾತಿ ಆದೇಶ ಪತ್ರ’ ವಿತರಣೆ