ಪೌರ ಕಾರ್ಮಿಕರಿಗೆ ಸಿಹಿಸುದ್ದಿ: ಮೇ.1ರಂದು ರಾಜ್ಯ ಸರ್ಕಾರದಿಂದ ‘ನೇಮಕಾತಿ ಪತ್ರ’ ವಿತರಣೆ

ಬೆಂಗಳೂರು: ನನಗೆ ಇಂದೇ ನಿಮಗೆ ನೇಮಕಾತಿ ಪತ್ರ ನೀಡಬೇಕು ಎನ್ನುವ ಆಲೋಚನೆ ಇತ್ತು. ಒಂದಷ್ಟು ಸಿಂದುತ್ವ ಬಾಕಿ ಇರುವ ಕಾರಣ ಮೇ 1 ರಂದು ನೇಮಕಾತಿ ಪತ್ರ ನಿಮ್ಮ ಕೈ ಸೇರುವುದು. ಈ ಬಗ್ಗೆ ಮುಖ್ಯಮಂತ್ರಿಗಳಿಗೂ ನಾನು ಸಲಹೆ ನೀಡಿದೆ. ವಾಹನ ಚಾಲಕರು, ಲೋಡರ್ಸ್ ವಿಚಾರವಾಗಿ ನಾರಾಯಣ ಅವರು ಗಮನ ಸೆಳೆದಿದ್ದಾರೆ. ಅವರ ಮನವಿಯನ್ನು ಕಾರ್ಯಗತಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯ ನಗರಪಾಲಿಕೆ, … Continue reading ಪೌರ ಕಾರ್ಮಿಕರಿಗೆ ಸಿಹಿಸುದ್ದಿ: ಮೇ.1ರಂದು ರಾಜ್ಯ ಸರ್ಕಾರದಿಂದ ‘ನೇಮಕಾತಿ ಪತ್ರ’ ವಿತರಣೆ