BREAKING: ರಾಜ್ಯದ ‘ವಿದ್ಯುತ್ ಬಳಕೆದಾರ’ರಿಗೆ ಗುಡ್ ನ್ಯೂಸ್: ‘ದರ ಇಳಿಕೆ’ ಮಾಡಿ ಸರ್ಕಾರ ಆದೇಶ | Electricity Price

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್ ಎನ್ನುವಂತೆ ವಿದ್ಯುತ್ ದರವನ್ನು ಇಳಿಕೆ ಮಾಡಲಾಗಿದೆ. ಈ ಸಂಬಂಧ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ಅಧಿಕೃತ ವಿದ್ಯುತ್ ದರ ಇಳಿಕೆಯ ಅಧಿಕೃತ ಪರಿಷ್ಕರಣೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇಂದು ವಿದ್ಯುತ್ ಪರಿಷ್ಕರಣೆಯ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕ.ವಿ.ನಿ.ಆ)ವು ಆರ್ಥಿಕ ವರ್ಷ 2024-25ನೇ ಸಾಲಿಗೆ ಎಲ್ಲಾ ವಿತರಣಾ ಪರವಾನಿಗೆದಾರರ ವ್ಯಾಪ್ತಿಯ ಗ್ರಾಹಕರಿಗೆ ಅನ್ವಯವಾಗುವಂತೆ ವಿದ್ಯುಚ್ಛಕ್ತಿ ದರಗಳ … Continue reading BREAKING: ರಾಜ್ಯದ ‘ವಿದ್ಯುತ್ ಬಳಕೆದಾರ’ರಿಗೆ ಗುಡ್ ನ್ಯೂಸ್: ‘ದರ ಇಳಿಕೆ’ ಮಾಡಿ ಸರ್ಕಾರ ಆದೇಶ | Electricity Price