ರಾಜ್ಯದ ದೇವಾಲಯಗಳ ಅರ್ಚಕರು, ನೌಕರರಿಗೆ ಗುಡ್ ನ್ಯೂಸ್: ವೇತನ ತಾರತಮ್ಯ ನಿವಾರಣೆಗೆ ಸಮಿತಿ ರಚನೆ
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ದೇವಸ್ಥಾನಗಳ ಅರ್ಚಕರು, ನೌಕರರಿಗೆ ಗುಡ್ ನ್ಯೂಸ್ ಅನ್ನು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ. ಅದೇ ಅರ್ಚಕರು, ನೌಕರರ ವೇತನ ತಾರತಮ್ಯ ಸರಿಪಡಿಸಲು ಸಮಿತಿ ರಚಿಸುವುದಾಗಿ ಘೋಷಿಸಿದ್ದಾರೆ. ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಲಾಗುವುದು ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ … Continue reading ರಾಜ್ಯದ ದೇವಾಲಯಗಳ ಅರ್ಚಕರು, ನೌಕರರಿಗೆ ಗುಡ್ ನ್ಯೂಸ್: ವೇತನ ತಾರತಮ್ಯ ನಿವಾರಣೆಗೆ ಸಮಿತಿ ರಚನೆ
Copy and paste this URL into your WordPress site to embed
Copy and paste this code into your site to embed