ರಾಜ್ಯದ ‘ಜೈನ ಮಂದಿರ’ಗಳ ಅರ್ಚಕರಿಗೆ ಸಿಹಿಸುದ್ದಿ: ‘ವೇತನ ನಿಗದಿ’ ಪಡಿಸಿ ಸರ್ಕಾರ ಆದೇಶ

ಬೆಂಗಳೂರು : ಜೈನ ಮಂದಿರಗಳ ಪ್ರಧಾನ ಅರ್ಚಕರು ಹಾಗೂ ಸಹಾಯಕ ಅರ್ಚಕರುಗಳಿಗೆ ವೇತನ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯದ 1043 ಜೈನ ಮಂದಿರಗಳ ಪ್ರಧಾನ ಅರ್ಚಕರಿಗೆ ತಲಾ 6 ಸಾವಿರ ರೂ., ಸಹಾಯಕ ಅರ್ಚಕರುಗಳಿಗೆ 5 ಸಾವಿರ ರೂ. ವೇತನ ನೀಡಲಾಗುವುದು. ಇದೇ ಮೊದಲ ಬಾರಿಗೆ ಜೈನ ಮಂದಿರಗಳ ವೇತನ ನಿಗದಿ ಸಂಬಂಧ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ವೇತನಕ್ಕಾಗಿ ಇದುವರೆಗೂ ಜಿಲ್ಲೆಗಳಿಂದ 1043 ಪ್ರಸ್ತಾವನೆ ಬಂದಿದ್ದು, ಸಚಿವ ಜಮೀರ್ ಅಹಮದ್ ಖಾನ್ ಅವರು ಎಲ್ಲ ಪ್ರಸ್ತಾವನೆ … Continue reading ರಾಜ್ಯದ ‘ಜೈನ ಮಂದಿರ’ಗಳ ಅರ್ಚಕರಿಗೆ ಸಿಹಿಸುದ್ದಿ: ‘ವೇತನ ನಿಗದಿ’ ಪಡಿಸಿ ಸರ್ಕಾರ ಆದೇಶ