ರಾಜ್ಯ ಸರ್ಕಾರದಿಂದ ಪ್ರಾಥಮಿಕ, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳ ಮನೆ ಮನೆಗೆ ಶಿಕ್ಷಕರು ಭೇಟಿ ನೀಡುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ. ಬಿಗ್ ನ್ಯೂಸ್ : ಸದ್ಯಕ್ಕೆ ಎಸ್ಐಟಿ ವಿಚಾರಣೆಗೆ ‘ಮಾಜಿ ಸಚಿವ ರಮೇಶ್ ಜಾರಕಿಹೊಳಿ’ ಹಾಜರಾಗೋದು ಡೌಟ್ ಕೊರೊನಾ ವೈರಸ್ ಹಿನ್ನೆಲೆಯಲ್ಲಿ 1 ರಿಂದ 9 ನೇ ತರಗತಿ ವಿದ್ಯಾಗಮ ಮತ್ತು ಭೌತಿಕ ತರಗತಿಯನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದ್ದು, ಶಿಕ್ಷಕರು ಮನೆ ಮನೆಗೆ … Continue reading ರಾಜ್ಯ ಸರ್ಕಾರದಿಂದ ಪ್ರಾಥಮಿಕ, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್