ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ಬೇಡಿಕೆ ಈಡೇರಿಸಲು ಸಿಎಂ ಸಿದ್ಧರಾಮಯ್ಯ ಅಸ್ತು

ಬೆಂಗಳೂರು : ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿದರು. ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸಮಗ್ರವಾಗಿ ಸಮಾಲೋಚನೆ ನಡೆಸಿ, ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಸೂಕ್ತ … Continue reading ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ಬೇಡಿಕೆ ಈಡೇರಿಸಲು ಸಿಎಂ ಸಿದ್ಧರಾಮಯ್ಯ ಅಸ್ತು