ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ ಎನ್ನುವಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಕೌನ್ಸಿಲಿಂಗ್ ಮೂಲಕ ಬಡ್ತಿಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಸರ್ಕಾರಿ ನೌಕರರ(ಜೇಷ್ಟತಾ) ನಿಯಮಗಳು-1957ರ ನಿಯಮಗಳ ಪ್ರಕಾರ 2025-26ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ (HM) ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಹಿರಿಯ ಮುಖ್ಯ ಶಿಕ್ಷಕರ (SHM) … Continue reading ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಕೌನ್ಸಿಲಿಂಗ್ ಮೂಲಕ ಮುಖ್ಯ ಶಿಕ್ಷಕರ ಹುದ್ದೆಯ ಬಡ್ತಿಗೆ ವೇಳಾಪಟ್ಟಿ ಪ್ರಕಟ
Copy and paste this URL into your WordPress site to embed
Copy and paste this code into your site to embed