‘ಅನುದಾನಿತ ಪದವಿ ಕಾಲೇಜು’ಗಳ ‘ಪ್ರಾಂಶುಪಾಲ’ರಿಗೆ ಗುಡ್ ನ್ಯೂಸ್: ಗಳಿಕೆ ರಜೆ ಮಂಜೂರು

ಬೆಂಗಳೂರು: ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಾಂಶುಪಾಲರಿಗೆ ಅನುಪಾತ ಗಳಿಕೆ ರಜೆ ಸೌಲಭ್ಯವನ್ನು, ನಗಧೀಕರಣ ಸೌಲಭ್ಯವನ್ನು ನೀಡಲು ಕಾಲೇಜು ಶಿಕ್ಷಣ ಇಲಾಖೆ ಅನುಮತಿಸಿದೆ. BIGG NEWS : ಇಂದು ಸಂಜೆ ಸಿಎಂ ಬೊಮ್ಮಾಯಿ ದೆಹಲಿಗೆ : ಸಚಿವ ಸಂಪುಟ ವಿಸ್ತರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್? ಈ ಕುರಿತಂತೆ ಕಾಲೇಜು ಶಿಕ್ಷಣ ಇಲಾಖೆಯ ಹೆಚ್ಚುವರಿ ನಿರ್ದೇಶಕರು ಆದೇಶ ಹೊರಡಿಸಿದ್ದು, ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಆಡಳಿತ ಮಂಡಳಿಗಳು ನೇಮಕ ಮಾಡಿಕೊಂಡಿರುವ ಪ್ರಭಾರ ಪ್ರಾಂಶುಪಾಲರುಗಳಿಗೆ ಇಲಾಖೆ, ಸರ್ಕಾರದಿಂದ … Continue reading ‘ಅನುದಾನಿತ ಪದವಿ ಕಾಲೇಜು’ಗಳ ‘ಪ್ರಾಂಶುಪಾಲ’ರಿಗೆ ಗುಡ್ ನ್ಯೂಸ್: ಗಳಿಕೆ ರಜೆ ಮಂಜೂರು