ರಾಜ್ಯದ ಕೈದಿಗಳಿಗೆ ಗುಡ್ ನ್ಯೂಸ್: ಸನ್ನಡತೆ ಆಧಾರದಲ್ಲಿ 55 ಮಂದಿ ಬಿಡುಗಡೆಗೆ ಸಂಪುಟದಲ್ಲಿ ತೀರ್ಮಾನ

ಬೆಂಗಳೂರು: ರಾಜ್ಯದ ವಿವಿಧ ಜೈಲುಗಳಲ್ಲಿ ವಿವಿಧ ಶಿಕ್ಷೆಗಳಿಗೆ ಒಳಗಾಗಿ ಜೈಲುಪಾಲಾಗಿರುವಂತ 55 ಕೈದಿಗಳನ್ನು ಸನ್ನಡತೆಯ ಆಧಾರದ ಮೇಲೆ ಬಿಡುಗಡೆಗೆ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ 55 ಸನ್ನಡತೆ ಕೈದಿಗಳ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ. ರಾಜ್ಯದ ವಿವಿಧ ಜೈಲುಗಳಲ್ಲಿರುವ 55 ಕೈದಿಗಳನ್ನು ಬಿಡುಗಡೆಗೆ ಒಮ್ಮತದ ತೀರ್ಮಾನವನ್ನು ಕೈಗೊಂಡು ಅನುಮೋದಿಸಲಾಗಿದೆ. ‘ಕೋವಿಡ್ ಹಗರಣ’ದ ತನಿಖೆಗೆ ‘SIT ತಂಡ’ ರಚನೆ: ಸಚಿವ ಹೆಚ್.ಕೆ ಪಾಟೀಲ್ ಬೆಂಗಳೂರು: ರಾಜ್ಯ … Continue reading ರಾಜ್ಯದ ಕೈದಿಗಳಿಗೆ ಗುಡ್ ನ್ಯೂಸ್: ಸನ್ನಡತೆ ಆಧಾರದಲ್ಲಿ 55 ಮಂದಿ ಬಿಡುಗಡೆಗೆ ಸಂಪುಟದಲ್ಲಿ ತೀರ್ಮಾನ