ಖೈದಿಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಸನ್ನಡತೆ ಆಧಾರದ ಮೇಲೆ 84 ಖೈದಿಗಳ ಬಿಡುಗಡೆ ಗ್ರೀನ್ ಸಿಗ್ನಲ್

ಬೆಂಗಳೂರು: ಸ್ವಾತಂತ್ರ್ಯ ದಿನದ ಅಂಗವಾಗಿ ಸನ್ನಡತೆ ಆಧಾರದ ಮೇಲೆ 84 ಕೈದಿಗಳನ್ನು ಬಿಡುಗಡೆ ಮಾಡಲಾಗ್ತಿದೆ. ಆಜಾದಿ ಕಾ ಅಮೃತ ಮಹೋತ್ಸವ ದಿನದ ಅಂಗವಾಗಿ ನಮ್ಮ‌ 1 ಲಕ್ಷದ ಪೊಲೀಸ್ ಅಧಿಕಾರಿಗಳ ಮನೆ ಮೇಲೆ ತಿರಂಗ ಹಾರಿಸಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ತಿಳಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಚಂದ್ರು ಹತ್ಯೆ ಪ್ರಕರಣ ಚಾರ್ಜ್ ಶೀಟ್ ಸಲ್ಲಿಕೆ ವಿಚಾರ ಪ್ರತಿಕ್ರಿಯಿಸಿ, ಚಂದ್ರು ಹತ್ಯೆಗೆ ಭಾಷೆಯೂ ಒಂದು ಕಾರಣವಾಗಿದೆ. ಚಾರ್ಜ್ ಶೀಟ್ ಬಗ್ಗೆ ನಾನು … Continue reading ಖೈದಿಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಸನ್ನಡತೆ ಆಧಾರದ ಮೇಲೆ 84 ಖೈದಿಗಳ ಬಿಡುಗಡೆ ಗ್ರೀನ್ ಸಿಗ್ನಲ್