BIGG NEWS: ಜೈಲಿನಿಂದ ಹೊರಗೆ ಬಂದ ಕೈದಿಗಳಿಗೆ ಗುಡ್ ನ್ಯೂಸ್: ಉದ್ಯೋಗ ಕೊಡಿಸಲು ಸಿದ್ಧತೆ
ಬೆಂಗಳೂರು: ಕೆಲ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲಿಗೆ ಹೋಗಿ ಸೆರೆವಾಸ ಮುಗಿಸಿ ಬಂದ ಕೈದಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಮಾಜಿ ಕೈದಿಗಳಿಗೆ ನೌಕರಿ ಕೊಡಿಸಲು ಸಿದ್ಧತೆ ನಡೆಸಲಾಗಿದೆ. BIGG NEWS: ದೆಹಲಿ ಮದ್ಯ ನೀತಿ ಪ್ರಕರಣ: ಹಲವು ನಗರದ 40 ಸ್ಥಳಗಳ ಮೇಲೆ ED ದಾಳಿ ಸಜೆ ಸಮಯದಲ್ಲಿ ಜೈಲಿನಲ್ಲಿರುವಾಗ ಸೌಜನ್ಯದಿಂದ ವರ್ತನೆ ಮಾಡಿರುವ ಹಾಗೂ ಸನ್ನಡತೆ ಆಧಾರದ ಮೇಲೆ ಬಿಡುಗಡೆಯಾಗಿ ಹೊರ ಬರುವ ಕೈದಿಗಳಿಗೆ ಉದ್ಯೋಗಾವಕಾಶವನ್ನ ಕಲ್ಪಿಸಿಕೊಡಲು ತಯಾರಿ ಮಾಡಲಾಗುತ್ತಿದೆ. ಇದಕ್ಕಾಗಿ ಜೈಲು ಹಿರಿಯ … Continue reading BIGG NEWS: ಜೈಲಿನಿಂದ ಹೊರಗೆ ಬಂದ ಕೈದಿಗಳಿಗೆ ಗುಡ್ ನ್ಯೂಸ್: ಉದ್ಯೋಗ ಕೊಡಿಸಲು ಸಿದ್ಧತೆ
Copy and paste this URL into your WordPress site to embed
Copy and paste this code into your site to embed