GOOD NEWS: ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಅಪಘಾತ ಪರಿಹಾರ ಯೋಜನೆ ಜಾರಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದೆ. ಅದೇ ಕಾರ್ಮಿಕರ ಆರೋಗ್ಯ ಭದ್ರತೆಗಾಗಿ ಅಪಘಾತ ಪರಿಹಾರ ಯೋಜನೆಯನ್ನು ಜಾರಿಗೊಳಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯನ್ನು ಸರ್ಕಾರದಿಂದ ಜಾರಿಗೊಳಿಸಲಾಗಿದೆ ಎಂದಿದೆ. ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕೆಲಸಗಳಲ್ಲಿ ತೊಡಗಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕೊಡಲು ಈ ಯೋಜನೆ … Continue reading GOOD NEWS: ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಅಪಘಾತ ಪರಿಹಾರ ಯೋಜನೆ ಜಾರಿ