GOOD NEWS: ‘ಖಾಸಗಿ ವಲಯದ ನೌಕರ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರ ‘ಕನಿಷ್ಠ ವೇತನ ಹೆಚ್ಚಿಸಿ’ ಆದೇಶ

ಬೆಂಗಳೂರು: ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯು ರಾಜ್ಯದ ವಿವಿಧ ಉದ್ದಿಮೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರ ಕನಿಷ್ಠ ವೇತನವನ್ನು ಪರಿಷ್ಕರಿಸಿ ದಿನಾಂಕ 22.05.2026 ರಂದು ಅಧಿಕೃತ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ರಾಜ್ಯದ ಎಲ್ಲಾ ವರ್ಗದ ಕಾರ್ಮಿಕರಿಗೂ ಸಮಾನ ಹಾಗೂ ನ್ಯಾಯಸಮ್ಮತ ವೇತನ ಒದಗಿಸುವ ನಿಟ್ಟಿನಲ್ಲಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಹಿನ್ನೆಲೆ ಮತ್ತು ನ್ಯಾಯಾಲಯದ ಆದೇಶಗಳು ರಾಜ್ಯದಲ್ಲಿ ಈ ಹಿಂದೆ 81 ಅನುಸೂಚಿತ ಉದ್ದಿಮೆಗಳಿಗೆ ಪ್ರತ್ಯೇಕವಾಗಿ ವೇತನ ದರಗಳನ್ನು ನಿಗದಿಪಡಿಸಲಾಗುತ್ತಿತ್ತು. 2022-23ನೇ ಸಾಲಿನಲ್ಲಿ 34 ವಿವಿಧ ಉದ್ದಿಮೆಗಳಿಗೆ ಚಾಲ್ತಿಯಲ್ಲಿದ್ದ ಕನಿಷ್ಠ … Continue reading GOOD NEWS: ‘ಖಾಸಗಿ ವಲಯದ ನೌಕರ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರ ‘ಕನಿಷ್ಠ ವೇತನ ಹೆಚ್ಚಿಸಿ’ ಆದೇಶ