BIG BREAKING NEWS : ‘ಖಾಸಗಿ ಬಸ್ ಮಾಲೀಕ’ರಿಗೆ ಮತ್ತೊಂದು ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ಪುಲ್ ಪರ್ಮಿಟ್’ ನೀಡಿ ಆದೇಶ

ಬೆಂಗಳೂರು : ಸಾರಿಗೆ ಸಂಸ್ಥಗಳ ನೌಕರರು ದಿನಾಂಕ 07-04-2021ರ ಇಂದಿನಿಂದ ಅನಿರ್ಧಿಷ್ಟ ಕಾಲ ಮುಷ್ಕರವನ್ನು ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ದಿನನಿತ್ಯ ಪ್ರಯಾಣಿಕರಿಗೆ ತೊಂದರೆಯಾಗದಂತೆ, ಖಾಸಗಿ ಬಸ್ ಗಳಿಗೆ ಅಗತ್ಯವಿರುವ ರಹದಾರಿಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಶಿವಮೊಗ್ಗ : ಸಾಗರದಲ್ಲೂ ಪ್ರಯಾಣಿಕರಿಗೆ ತಟ್ಟಿದ ಸಾರಿಗೆ ನೌಕರರ ಮುಷ್ಕರದ ಬಿಸಿ : KSRTC ಬಸ್ ನಿಲ್ದಾಣದಲ್ಲಿ ಖಾಸಗೀ ಬಸ್ಸುಗಳು ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾದರ ಅಧೀನ ಕಾರ್ಯದರ್ಶಿ ಎಂ.ಸತ್ಯವತಿ ಅಧಿಸೂಚನೆ ಹೊರಡಿಸಿದ್ದು, ಸಾರಿಗೆ … Continue reading BIG BREAKING NEWS : ‘ಖಾಸಗಿ ಬಸ್ ಮಾಲೀಕ’ರಿಗೆ ಮತ್ತೊಂದು ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ಪುಲ್ ಪರ್ಮಿಟ್’ ನೀಡಿ ಆದೇಶ