ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಆಸ್ತಿ ನೋಂದಣಿಯಾದ 2 ದಿನಗಳಲ್ಲೇ ಇ-ಖಾತಾ, ಆಸ್ತಿಯನ್ನು ಖರೀದಿಸಿದಂತ ಮಾಲೀಕರಿಗೆ ಸಿಗಲಿದೆ. ಈ ಬಗ್ಗೆ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದು, ಆಸ್ತಿ ನೋಂದಣಿಗಾಗಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಅಕ್ಟೋಬರ್‌ನಲ್ಲಿ ದಿನ ನಿಗದಿಪಡಿಸಿಕೊಂಡವರಿಗಾಗಿ ಒಂದು ಅಥವಾ ಎರಡು ದಿನದಲ್ಲಿ ಇ – ಖಾತಾ ನೀಡಲು ಬಿಬಿಎಂಪಿ ಅವಕಾಶ ಕಲ್ಪಿಸಿದೆ. ಅಗತ್ಯವಾದ ದಾಖಲೆಗಳನ್ನು ಸಲ್ಲಿಸಿದರೆ ಕೂಡಲೇ ಇ – ಖಾತಾ ಮಾಡಿಕೊಡಲು ಎಲ್ಲ ಸಹಾಯಕ ಕಂದಾಯ ಅಧಿಕಾರಿಗಳಿಗೆ … Continue reading GOOD NEWS: ಬೆಂಗಳೂರಿನ ‘ಆಸ್ತಿ ಖರೀದಿ’ಸುವವರಿಗೆ ಗುಡ್ ನ್ಯೂಸ್: ಇನ್ಮುಂದೆ ನೋಂದಣಿಯಾದ 2 ದಿನದಲ್ಲಿ ಸಿಗಲಿದೆ ‘ಇ-ಖಾತಾ’
Copy and paste this URL into your WordPress site to embed
Copy and paste this code into your site to embed