Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಮಂಡ್ಯದಲ್ಲಿ ಪಾತ್ರೆ ತೊಳೆಯುತ್ತಿದ್ದಾಗಲೇ ‘ಹೃದಯಾಘಾತದಿಂದ’ ಮಹಿಳೆ ಸಾವು!

04/07/2025 3:23 PM

BREAKING : ಮುಸ್ಲಿಂ ಬಾಂಧವರಿಗೆ ಸಿಹಿ ಸುದ್ದಿ ; 2026ರ ‘ಹಜ್ ಯಾತ್ರೆ’ ಸಂಬಂಧಿಸಿದ ಸಂಪೂರ್ಣ ಪ್ರಕ್ರಿಯೆ ಈಗ ‘ಡಿಜಿಟಲ್’.!

04/07/2025 3:23 PM

ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರವೇ ಟಿಕೆಟ್ ದರದ ‘ರೌಂಡಪ್ ವ್ಯವಸ್ಥೆ’ ರದ್ದು

04/07/2025 3:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಸ್ತಿ ಮಾಲೀಕರಿಗೆ ಗುಡ್‌ ನ್ಯೂಸ್‌ : ನಕಲಿ ದಾಖಲೆ ಸೃಷ್ಟಿ, ಭೂವಂಚನೆಗೆ ಬೀಳಲಿದೆ ಬ್ರೇಕ್!
KARNATAKA

ಆಸ್ತಿ ಮಾಲೀಕರಿಗೆ ಗುಡ್‌ ನ್ಯೂಸ್‌ : ನಕಲಿ ದಾಖಲೆ ಸೃಷ್ಟಿ, ಭೂವಂಚನೆಗೆ ಬೀಳಲಿದೆ ಬ್ರೇಕ್!

By kannadanewsnow5709/06/2024 9:17 AM

ಬೆಂಗಳೂರು : ಈಗಾಗಲೇ ಕಂದಾಯ ಇಲಾಖೆಯನ್ನು ಆಧುನೀಕರಣ ಮಾಡಬೇಕು, ಬೆರಳ ತುದಿಯಲ್ಲಿ ಎಲ್ಲ ಸೌಲಭ್ಯಗಳು ಸಿಗಬೇಕು ಎಂಬ ಉದ್ದೇಶದಿಂದ ಈಗಾಗಲೇ ಅನೇಕ ಸುಧಾರಣಾ ಕ್ರಮಗಳನ್ನು ಮಾಡಲಾಗುತ್ತಿದೆ. ಅದರ ಒಂದು ಭಾಗವಾಗಿ ಸಹ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಈ ಸಂಬಂಧ ಗ್ರಾಮಾಧಿಕಾರಿಗಳು 19 ಲಕ್ಷ ರೈತರನ್ನು ಸಂಪರ್ಕಿಸಿದ್ದಾರೆ. ಈ ಪೈಕಿ 10 ಲಕ್ಷ ರೈತರ ಆರ್‌ಟಿಸಿಗೆ ಆಧಾರ್ ಲಿಂಕ್ ಮಾಡಲಾಗಿದೆ. ಅದರಲ್ಲಿ 6 ಲಕ್ಷ ಪಹಣಿಗಳಿಗೆ ಸಂಬಂಧಿಸಿದಂತೆ ಅದರ ಖಾತೆದಾರರು ಮೃತಪಟ್ಟಿದ್ದಾರೆ. ಹೀಗೆ ಮೃತಪಟ್ಟವರ ಹೆಸರಿನಲ್ಲಿ ಪಹಣಿಗಳು ಇದ್ದರೆ ದುರಪಯೋಗ ಆಗುವ ಸಾಧ್ಯತೆಗಳು ಇರುತ್ತವೆ. ಆದ್ದರಿಂದ ಆಧಾರ್ ಜೋಡಣೆ ಮಾಡುವುದರಿಂದ ಯಾರದ್ದೋ ಆಸ್ತಿ ಮತ್ತಾರೋ ನೋಂದಣಿ ಮಾಡಿಸಿಕೊಳ್ಳುವಂತಹ ಅಕ್ರಮಗಳಿಗೆ ಕಡಿವಾಣ ಹಾಕಬಹುದಾಗಿದೆ.

ಇನ್ನೂ ಆಸ್ತಿಗಳ ನೋಂದಣಿ ಸಮಯದಲ್ಲಿಯೂ ಸಹ ಆಧಾರ್ ಕಡ್ಡಾಯವಾಗಿ ಕೇಳಲಾಗುತ್ತದೆ. ಆಗ ಆಧಾರ್ ಸಂಖ್ಯೆ ಕೊಡದಿದ್ದರೆ ಅದು ಅನುಮಾನಕ್ಕೆ ಕಾರಣವಾಗಿ ಅದರ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ತದನಂತರ ನೋಂದಣಿ ಮಾಡಿದರೆ ಒಂದಷ್ಟು ಅಕ್ರಮಗಳನ್ನು ತಡೆದಂತಾಗುತ್ತದೆ ಎಂದು ಆಧಾರ್ ಜೋಡಣೆಯ ಆಗತ್ಯವಾಗಿದೆ. ಈ ವೇಳೆಯಲ್ಲಿ ಕೃಷಿ ಭೂಮಿ ಮಾತ್ರ ಪರಿಗಣಿಸಲಾಗುತ್ತದೆ. ಪಹಣಿಯಲ್ಲಿ ಜಮೀನು ಮಾಲೀಕರ ಮಾಹಿತಿ, ಪ್ರದೇಶ, ಮಣ್ಣಿನ ಪ್ರಕಾರ, ಭೂಮಿಯ ಸ್ವರೂಪ, ಬೆಳೆ ಮೊದಲಾದ ಮಾಹಿತಿ ಇರುತ್ತದೆ. ಆಧಾರ್ ಸಂಖ್ಯೆ ಕೂಡ ನಮೂದಿಸಲಾಗಿರುತ್ತದೆ ಎನ್ನಲಾಗಿದೆ.

ಇದಲ್ಲದೇ ಗ್ರಾಮಾಧಿಕಾರಿಗಳೇ ಮನೆ ಮನೆಗೆ ತೆರಳಿ ಪಹಣಿ ಮತ್ತು ಆಧಾರ್ ಜೋಡಣೆ ಕಾರ್ಯ ಮಾಡುತ್ತಾರೆ. ಸಾರ್ವಜನಿಕರೂ ಸಹ ತಮ್ಮ ಸಮೀಪದ ಕಂದಾಯ ಕಚೇರಿಗೆ ತೆರಳಿ ಆಧಾರ್ ಜೋಡಣೆ ಮಾಡಿಸಲು ಸಹ ಅವಕಾಶ ನೀಡಲಾಗಿದೆ ಆಧಾರ್‌ ಸಂಖ್ಯೆ ಮತ್ತು ಫೋಟೋ ಜೋಡಣೆ ಆಗುವುದರಿಂದ ಜಮೀನು ಸುರಕ್ಷಿತವಾಗಿರುತ್ತದೆ. ಭೂಗಳ್ಳರು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸುವುದು ತಪ್ಪುತ್ತದೆ. ಇದರಿಂದ ಅಮಾಯಕ ರೈತರಿಗೆ ಈ ಯೋಜನೆಯಿಂದ ಅನುಕೂಲವಾಗಲಿದೆ.

Good news for property owners: Fake documents created land fraud stopped ಆಸ್ತಿ ಮಾಲೀಕರಿಗೆ ಗುಡ್‌ ನ್ಯೂಸ್‌ : ನಕಲಿ ದಾಖಲೆ ಸೃಷ್ಟಿ ಭೂವಂಚನೆಗೆ ಬೀಳಲಿದೆ ಬ್ರೇಕ್!
Share. Facebook Twitter LinkedIn WhatsApp Email

Related Posts

SHOCKING : ಮಂಡ್ಯದಲ್ಲಿ ಪಾತ್ರೆ ತೊಳೆಯುತ್ತಿದ್ದಾಗಲೇ ‘ಹೃದಯಾಘಾತದಿಂದ’ ಮಹಿಳೆ ಸಾವು!

04/07/2025 3:23 PM1 Min Read

ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರವೇ ಟಿಕೆಟ್ ದರದ ‘ರೌಂಡಪ್ ವ್ಯವಸ್ಥೆ’ ರದ್ದು

04/07/2025 3:15 PM1 Min Read

BREAKING : ಬಿಜೆಪಿ MLC ಎನ್.ರವಿಕುಮಾರ್ ಗೆ ಬಂಧನದ ಭೀತಿ : ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ

04/07/2025 2:19 PM1 Min Read
Recent News

SHOCKING : ಮಂಡ್ಯದಲ್ಲಿ ಪಾತ್ರೆ ತೊಳೆಯುತ್ತಿದ್ದಾಗಲೇ ‘ಹೃದಯಾಘಾತದಿಂದ’ ಮಹಿಳೆ ಸಾವು!

04/07/2025 3:23 PM

BREAKING : ಮುಸ್ಲಿಂ ಬಾಂಧವರಿಗೆ ಸಿಹಿ ಸುದ್ದಿ ; 2026ರ ‘ಹಜ್ ಯಾತ್ರೆ’ ಸಂಬಂಧಿಸಿದ ಸಂಪೂರ್ಣ ಪ್ರಕ್ರಿಯೆ ಈಗ ‘ಡಿಜಿಟಲ್’.!

04/07/2025 3:23 PM

ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರವೇ ಟಿಕೆಟ್ ದರದ ‘ರೌಂಡಪ್ ವ್ಯವಸ್ಥೆ’ ರದ್ದು

04/07/2025 3:15 PM

ಅಪರೇಷನ್ ಸಿಂಧೂರ್ ವೇಳೆ ಚೀನಾ ನಮ್ಮ ವಾಹಕಗಳ ಕುರಿತು ಪಾಕ್’ಗೆ ಲೈವ್ ಇನ್ಪುಟ್ಸ್ ನೀಡಿತು ; ಉನ್ನತ ಸೇನಾ ಜನರಲ್

04/07/2025 3:11 PM
State News
KARNATAKA

SHOCKING : ಮಂಡ್ಯದಲ್ಲಿ ಪಾತ್ರೆ ತೊಳೆಯುತ್ತಿದ್ದಾಗಲೇ ‘ಹೃದಯಾಘಾತದಿಂದ’ ಮಹಿಳೆ ಸಾವು!

By kannadanewsnow0504/07/2025 3:23 PM KARNATAKA 1 Min Read

ಮಂಡ್ಯ : ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವು ಪ್ರಕರಣಗಳು ದಿಂದದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರಲ್ಲೂ ಕಳೆದ 43 ದಿನಗಳಲ್ಲಿ ಹಾಸನ…

ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರವೇ ಟಿಕೆಟ್ ದರದ ‘ರೌಂಡಪ್ ವ್ಯವಸ್ಥೆ’ ರದ್ದು

04/07/2025 3:15 PM

BREAKING : ಬಿಜೆಪಿ MLC ಎನ್.ರವಿಕುಮಾರ್ ಗೆ ಬಂಧನದ ಭೀತಿ : ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ

04/07/2025 2:19 PM

ಹಸಿರುಮಕ್ಕಿ ‌ಸೇತುವೆ ನಿರ್ಮಾಣದಿಂದ ಈ ಭಾಗದ ಜನರ ಕನಸು-ನನಸು: ಸಚಿವ ಮಧು ಬಂಗಾರಪ್ಪ

04/07/2025 1:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.