BIG NEWS: ರಾಜ್ಯ ಸರ್ಕಾರದಿಂದ ‘ಆಸ್ತಿ ಮಾಲೀಕ’ರಿಗೆ ಗುಡ್ ನ್ಯೂಸ್: 3 ತಿಂಗಳಲ್ಲಿ ‘ಇ-ಖಾತಾ’ ವಿತರಣೆಗೆ SOP ಜಾರಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಇ-ಖಾತಾ ವಿತರಣೆ ಸಂಬಂಧ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. 3 ತಿಂಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಬಾಕಿ ಇರುವ ಎಲ್ಲಾ ಆಸ್ತಿಗಳಿಗೆ 3 ತಿಂಗಳ ಗಡುವು ನೀಡಲಾಗಿದೆ. ಇದಕ್ಕಾಗಿ SOP ಜಾರಿಗೊಳಿಸಿದೆ. ಈ ಮೂಲಕ ರಾಜ್ಯದ ಆಸ್ತಿ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ಸಂಬಂಧ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಇ-ಆಸ್ತಿ ತಂತ್ರಾಂಶದ ಮೂಲಕ ಇ-ಖಾತಾ ನೀಡುವ ಪ್ರಮಾಣಿಕ ಕಾರ್ಯವಿಧಾನವನ್ನು ಜಾರಿಗೊಳಿಸಿದ್ದಾರೆ. ಅದರಲ್ಲಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ … Continue reading BIG NEWS: ರಾಜ್ಯ ಸರ್ಕಾರದಿಂದ ‘ಆಸ್ತಿ ಮಾಲೀಕ’ರಿಗೆ ಗುಡ್ ನ್ಯೂಸ್: 3 ತಿಂಗಳಲ್ಲಿ ‘ಇ-ಖಾತಾ’ ವಿತರಣೆಗೆ SOP ಜಾರಿ