Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಳಿಹಾಳೆ ಹಾಗು ಕೆಂಪು ಪೆನ್ನಿನಿಂದ ಧನದ ಅಭಿವೃದ್ಧಿಯನ್ನು ಹೇಗೆ ಮಾಡಿಕೊಳ್ಳಬಹುದು ಗೊತ್ತೇ ?

05/02/2026 10:00 AM

ರಾಜ್ಯ ಸರ್ಕಾರದಿಂದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ‘ಆಸ್ತಿ ಮ್ಯುಟೇಷನ್’ ಇನ್ಮುಂದೆ ಆಟೋಮ್ಯಾಟಿಕ್.!

05/02/2026 9:59 AM

BIG NEWS : `ಪಿತ್ರಾರ್ಜಿತ ಆಸ್ತಿ’ ಪಡೆಯಲು `ವಂಶವೃಕ್ಷ’ದ ಜೊತೆಗೆ ಈ 5 ಪ್ರಮುಖ ದಾಖಲೆಗಳು ಕಡ್ಡಾಯ.!

05/02/2026 9:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ‘ಆಸ್ತಿ ಮ್ಯುಟೇಷನ್’ ಇನ್ಮುಂದೆ ಆಟೋಮ್ಯಾಟಿಕ್.!
KARNATAKA

ರಾಜ್ಯ ಸರ್ಕಾರದಿಂದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ‘ಆಸ್ತಿ ಮ್ಯುಟೇಷನ್’ ಇನ್ಮುಂದೆ ಆಟೋಮ್ಯಾಟಿಕ್.!

By kannadanewsnow5705/02/2026 9:59 AM

ಬೆಂಗಳೂರು : ರಾಜ್ಯದ ಆಸ್ತಿ ಮಾಲೀಕರಿಗೆ ಸಿಹಿಸುದ್ದಿ ನೀಡಿದ್ದು, ಭೂಮಿ ತಂತ್ರಾಂಶದಲ್ಲಿ ಆಕ್ಷೇಪಣೆ ಇಲ್ಲದ ಪ್ರಕರಣಗಳಲ್ಲಿ ಮ್ಯುಟೇಶನ್ ಅನುಮೋದನೆಯನ್ನು ಸ್ವಯಂಚಾಲಿತವಾಗಿ ನಿರ್ವಹಿಸುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಭೂಕಂದಾಯ ನಿಯಮಗಳು 1966 ರ ನಿಯಮ 66ರ ಅಡಿಯಲ್ಲಿ ಹಕ್ಕುಬದಲಾವಣೆಯ ನಮೂದನ್ನು ಪ್ರಸ್ತಾಪಿಸಿದ್ದು, ಈ ಕುರಿತು ಉಲ್ಲೇಖಿತ ಸರ್ಕಾರದ ಅಧಿಸೂಚನೆಯಲ್ಲಿ ಆಕ್ಷೇಪಣೆ ಇಲ್ಲದ ಪ್ರಕರಣಗಳಲ್ಲಿ ಹಕ್ಕುಬದಲಾವಣೆಯ ನಮೂದುಗಳು ಸ್ವಯಂಚಾಲಿತವಾಗಿ ಜಾರಿಯಾಗತಕ್ಕದ್ದು ಎಂದು ಆದೇಶಿಸಲಾಗಿರುತ್ತದೆ.

ಅದರಂತೆ ನೋಂದಾಯಿತ ಮ್ಯುಟೇಶನ್‌ಗಳಿಗೆ ಅಂದರೆ ಕ್ರಯ, ವಿಭಾಗ,ದಾನ ಇತ್ಯಾದಿ ಮ್ಯುಟೇಶನ್‌ ಗಳಿಗೆ ಸಂಬಂಧಿಸಿದಂತೆ 7 ದಿನಗಳ ನೋಟೀಸು ಅವಧಿ ಹಾಗೂ ನೋಂದಾಯಿತವಲ್ಲದ ಮುಟೇಶನ್‌ಗಳಿಗೆ ಅಂದರೆ ಪೌತಿ ಮ್ಯುಟೇಶನ್ ಗಳಿಗೆ ಸಂಬಂಧಿಸಿದಂತೆ 15 ದಿನಗಳ ನೋಟೀಸು ಅವಧಿ ಇರುತ್ತದೆ.

ಪ್ರಸ್ತುತ ತಂತ್ರಾಂಶದಲ್ಲಿ ಸದರಿ ನೋಟೀಸು ಅವಧಿಯ ನಂತರ ಹೋಬಳಿಯ ರಾಜಸ್ವ ನಿರೀಕ್ಷಕರು ಮುಟೇಶನ್ ಅನುಮೋದನೆ ಮಾಡುತ್ತಿದ್ದಾರೆ. ಆದರೆ ಉಲ್ಲೇಖಿತ ಸರ್ಕಾರದ ಅಧಿಸೂಚನೆಯಂತೆ ಸ್ವಯಂಚಾಲಿತ ಮುಟೇಶನ್ ಅನುಮೋದನೆ ಜಾರಿಗೊಳಿಸಿದ್ದು, ಅದರಂತೆ ನೋಂದಾಯಿತ ಮುಟೇಶನ್‌ಗಳಿಗೆ ಮತ್ತು ನೋಂದಾಯಿತವಲ್ಲದ ಮುಟೇಶನ್‌ಗಳಿಗೆ ಕ್ರಮವಾಗಿ 8ನೇ ದಿನದ ಮಧರಾತ್ರಿ ಮತ್ತು 16ನೇ ದಿನದ ಮಧರಾತ್ರಿ ತಂತ್ರಾಂಶದಲ್ಲಿ ಸ್ವಯಂಚಾಲಿತವಾಗಿ ಸರ್ವರ್ ಸಿಗೇಚರ್ ಮೂಲಕ ಅನುಮೋದನೆಯಾಗುತ್ತದೆ. ಅದರಂತೆ ರಾಜಸ್ವ ನಿರೀಕ್ಷಕರ ಅನುಮೋದನೆಯ ಅಗತ್ಯವಿರುವುದಿಲ್ಲ. ಆದರೆ ಸಂಬಂಧಿಸಿದ ರಾಜಸ್ವ ನಿರೀಕ್ಷಕರು ಸದರಿ ನೋಟೀಸು ಅವಧಿಯಲ್ಲಿ ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶವಿರುತ್ತದೆ.

ಸದರಿ ಸ್ವಯಂಚಾಲಿತ ಮ್ಯುಟೇಶನ್ ತಂತ್ರಾಂಶವನ್ನು ಪ್ರಾಯೋಗಿಕವಾಗಿ ಮಂಡ್ಯ ಜಿಲ್ಲೆಯ ಮಂಡ್ಯ ಮತ್ತು ಮದ್ದೂರು ತಾಲ್ಲೂಕುಗಳಲ್ಲಿ ಅಳವಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದೆಲ್ಲೆಡೆ ಅಳವಡಿಸಲು ತೀರ್ಮಾನಿಸಲಾಗಿರುತ್ತದೆ.

ಆದುದರಿಂದ ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಜಮೀನುಗಳು, ಪಿಟಿಸಿಲ್ ಜಮೀನುಗಳು ಮತ್ತು ಸರ್ಕಾರಿ ನಿಬಂಧನೆ ಇರುವೆ ಜಮೀನುಗಳನ್ನು ಕಡ್ಡಾಯವಾಗಿ ಗುರುತಿಸಿ, ಒಂದು ವಾರದ ಒಳಗಾಗಿ ಫ್ಲಾಗ್ ಮಾಡುವಂತೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ತಾಲ್ಲೂಕು ತಹಶೀಲ್ದಾರರಿಗೆ ನಿರ್ದೇಶನ ನೀಡುವಂತೆ ಈ ಮೂಲಕ ತಿಳಿಸಿದೆ.

Good news for property owners from the state government: 'Property mutation' will now be automatic!
Share. Facebook Twitter LinkedIn WhatsApp Email

Related Posts

ಬಿಳಿಹಾಳೆ ಹಾಗು ಕೆಂಪು ಪೆನ್ನಿನಿಂದ ಧನದ ಅಭಿವೃದ್ಧಿಯನ್ನು ಹೇಗೆ ಮಾಡಿಕೊಳ್ಳಬಹುದು ಗೊತ್ತೇ ?

05/02/2026 10:00 AM2 Mins Read

BIG NEWS : `ಪಿತ್ರಾರ್ಜಿತ ಆಸ್ತಿ’ ಪಡೆಯಲು `ವಂಶವೃಕ್ಷ’ದ ಜೊತೆಗೆ ಈ 5 ಪ್ರಮುಖ ದಾಖಲೆಗಳು ಕಡ್ಡಾಯ.!

05/02/2026 9:44 AM2 Mins Read

ರಾಜ್ಯದ ಜನತೆಯ ಗಮನಕ್ಕೆ : `ಕರ್ನಾಟಕ ಆರೋಗ್ಯ ಇಲಾಖೆ’ಯಿಂದ ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

05/02/2026 9:43 AM4 Mins Read
Recent News

ಬಿಳಿಹಾಳೆ ಹಾಗು ಕೆಂಪು ಪೆನ್ನಿನಿಂದ ಧನದ ಅಭಿವೃದ್ಧಿಯನ್ನು ಹೇಗೆ ಮಾಡಿಕೊಳ್ಳಬಹುದು ಗೊತ್ತೇ ?

05/02/2026 10:00 AM

ರಾಜ್ಯ ಸರ್ಕಾರದಿಂದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ‘ಆಸ್ತಿ ಮ್ಯುಟೇಷನ್’ ಇನ್ಮುಂದೆ ಆಟೋಮ್ಯಾಟಿಕ್.!

05/02/2026 9:59 AM

BIG NEWS : `ಪಿತ್ರಾರ್ಜಿತ ಆಸ್ತಿ’ ಪಡೆಯಲು `ವಂಶವೃಕ್ಷ’ದ ಜೊತೆಗೆ ಈ 5 ಪ್ರಮುಖ ದಾಖಲೆಗಳು ಕಡ್ಡಾಯ.!

05/02/2026 9:44 AM

ರಾಜ್ಯದ ಜನತೆಯ ಗಮನಕ್ಕೆ : `ಕರ್ನಾಟಕ ಆರೋಗ್ಯ ಇಲಾಖೆ’ಯಿಂದ ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

05/02/2026 9:43 AM
State News
KARNATAKA

ಬಿಳಿಹಾಳೆ ಹಾಗು ಕೆಂಪು ಪೆನ್ನಿನಿಂದ ಧನದ ಅಭಿವೃದ್ಧಿಯನ್ನು ಹೇಗೆ ಮಾಡಿಕೊಳ್ಳಬಹುದು ಗೊತ್ತೇ ?

By kannadanewsnow0505/02/2026 10:00 AM KARNATAKA 2 Mins Read

ಒಂದು ವೇಳೆ ನೀವು ಯಾರಿಗಾದರೂ ಹಣವನ್ನು ನೀಡಿದ್ದರೆ ಹಾಗೂ ಆ ಹಣವನ್ನು ಕೇಳಲು ಹೋದಾಗ ಇಂದು ಹಣ ಕೊಡಲು ಸಾಧ್ಯವಿಲ್ಲ…

ರಾಜ್ಯ ಸರ್ಕಾರದಿಂದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ‘ಆಸ್ತಿ ಮ್ಯುಟೇಷನ್’ ಇನ್ಮುಂದೆ ಆಟೋಮ್ಯಾಟಿಕ್.!

05/02/2026 9:59 AM

BIG NEWS : `ಪಿತ್ರಾರ್ಜಿತ ಆಸ್ತಿ’ ಪಡೆಯಲು `ವಂಶವೃಕ್ಷ’ದ ಜೊತೆಗೆ ಈ 5 ಪ್ರಮುಖ ದಾಖಲೆಗಳು ಕಡ್ಡಾಯ.!

05/02/2026 9:44 AM

ರಾಜ್ಯದ ಜನತೆಯ ಗಮನಕ್ಕೆ : `ಕರ್ನಾಟಕ ಆರೋಗ್ಯ ಇಲಾಖೆ’ಯಿಂದ ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

05/02/2026 9:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.