ಬೆಂಗಳೂರಿನ ‘ಆಸ್ತಿ ಮಾಲೀಕ’ರಿಗೆ ಗುಡ್ ನ್ಯೂಸ್: ಮತ್ತೆ ಶೇ.5ರ ‘ಆಸ್ತಿ ತೆರಿಗೆ ರಿಯಾಯಿತಿ’ ಅವಧಿ ವಿಸ್ತರಣೆ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ದಿನಾಂಕ: 30-04-2025 ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5% ರಷ್ಟು ರಿಯಾಯಿತಿ ನೀಡಲಾಗಿರುತ್ತದೆ. ಬಿಬಿಎಂಪಿ ಕಾಯ್ದೆ 2020 ರ ಪ್ರಕರಣ 144 (8) ರಲ್ಲಿ ಸರ್ಕಾರವು ಪಾಲಿಕೆಯ ಶಿಫಾರಸ್ಸಿನ ಮೇರೆಗೆ ಅಧಿಸೂಚನೆ ಮೂಲಕ ಯಾವುದೇ ಹಣಕಾಸು ವರ್ಷಗಳಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಬಹುದೆಂದು ಉಲ್ಲೇಖಿಸಲಾಗಿರುತ್ತದೆ. ಆದುದರಿಂದ 2025-26 ನೇ ಸಾಲಿನ ಆಸ್ತಿತೆರಿಗೆ ಶೇ. 5 % ರಷ್ಟು … Continue reading ಬೆಂಗಳೂರಿನ ‘ಆಸ್ತಿ ಮಾಲೀಕ’ರಿಗೆ ಗುಡ್ ನ್ಯೂಸ್: ಮತ್ತೆ ಶೇ.5ರ ‘ಆಸ್ತಿ ತೆರಿಗೆ ರಿಯಾಯಿತಿ’ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed