ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಶೀಘ್ರ ‘ಇ-ಖಾತಾ’ ವಿತರಣೆಗೆ ಹೆಚ್ಚುವರಿ ಅಧಿಕಾರಿಗಳ ನಿಯೋಜನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರೀಕರಿಗೆ ತ್ವರಿತವಾಗಿ ಇ-ಖಾತಾ ನೀಡುವ ಸಲುವಾಗಿ ಹೆಚ್ಚುವರಿ ಸಹಾಯಕ ಕಂದಾಯ ಅಧಿಕಾರಿಗಳನ್ನು ನಿಯೋಜಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿಗಳಿಗೆ ಇ-ಖಾತಾ ನೀಡಲಾಗುತ್ತಿದೆ. ಸಹಾಯಕ ಕಂದಾಯ ಅಧಿಕಾರಿಗಳ ಲಾಗಿನ್ ನಲ್ಲಿ ಬಾಕಿಯಿರುವ ಇ-ಖಾತಾ ಅರ್ಜಿಗಳನ್ನು ತ್ವರಿತವಾಗಿ ವಿಲೇ ಮಾಡುವ ಸಲುವಾಗಿ, ವಲಯವಾರು ಹೆಚ್ಚುವರಿ ಸಹಾಯಕ ಕಂದಾಯ ಅಧಿಕಾರಿಗಳನ್ನು ನಿಯೋಜಿಸಿಕೊಂಡು … Continue reading ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಶೀಘ್ರ ‘ಇ-ಖಾತಾ’ ವಿತರಣೆಗೆ ಹೆಚ್ಚುವರಿ ಅಧಿಕಾರಿಗಳ ನಿಯೋಜನೆ