Good News: ಬೆಂಗಳೂರಲ್ಲಿ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಏಪ್ರಿಲ್ ನಿಂದ ಮನೆ ಬಾಗಿಲಿಗೆ ‘ಉಚಿತ ಖಾತಾ’ ರವಾನೆ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಖಾತಾ ನೀಡುವ ವಿನೂತನ ವ್ಯವಸ್ಥೆಯನ್ನು ಬೆಂಗಳೂರಿನಲ್ಲಿ ಜಾರಿಗೆ ತರಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಏಪ್ರಿಲ್ ನಿಂದ ಚಾಲನೆ ದೊರೆಯಲಿದೆ ಅಂತ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಖಾತಾ ನೀಡುವ ವಿನೂತನ ವ್ಯವಸ್ಥೆಯನ್ನು ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮಕ್ಕೆ ಏಪ್ರಿಲ್‌ನಿಂದ ಚಾಲನೆ ದೊರೆಯಲಿದೆ ಎಂದು ಉಪ ಮುಖ್ಯಮಂತ್ರಿಗಳಾದ @DKShivakumar ಅವರು ತಿಳಿಸಿದ್ದಾರೆ. pic.twitter.com/iIazTYAEHt — DIPR Karnataka … Continue reading Good News: ಬೆಂಗಳೂರಲ್ಲಿ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಏಪ್ರಿಲ್ ನಿಂದ ಮನೆ ಬಾಗಿಲಿಗೆ ‘ಉಚಿತ ಖಾತಾ’ ರವಾನೆ