BIG NEWS : ಆಸ್ತಿ ಮಾಲೀಕರೇ ಗಮನಿಸಿ : `ಇ-ಖಾತಾ’ ಪಡೆಯಲು ಈ ದಾಖಲೆಗಳು ಕಡ್ಡಾಯ.!
ಬೆಂಗಳೂರು: ನಗರದ ಆಸ್ತಿ ಮಾಲೀಕರು ಇ-ಖಾತಾ ಪಡೆಯುವುದು ಕಡ್ಡಾಯ. ಹಲವಾರು ಗೊಂದಲಗಳ ನಡುವೆ ಈಗಾಗಲೇ ಕೆಲವರು ಪಡೆದಿದ್ದರೇ, ಮತ್ತೆ ಕೆಲವರು ಪಡೆಯೋ ಪ್ರಯತ್ನದಲ್ಲಿ ಇದ್ದಾರೆ. ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ ಎನ್ನುವಂತೆ ಜಸ್ಟ್ ಐದು ದಾಖಲೆಗಳನ್ನು ಅಪ್ ಲೋಡ್ ಮಾಡಿದ್ರೆ, ಅಂತಿಮ ಇ-ಖಾತಾವನ್ನು ಪಡೆಯಬಹುದಾಗಿದೆ. ಈ ಬಗ್ಗೆ ಬಿಬಿಎಂಪಿ ಮಾಹಿತಿ ಹಂಚಿಕೊಂಡಿದ್ದು, ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ – ಖಾತಾ ಪಡೆಯಲು ಐದು ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು. ಮಾಲೀಕರ ಆಧಾರ್ ಕಾರ್ಡ್, ಆಸ್ತಿ ತೆರಿಗೆ ಐಡಿ, … Continue reading BIG NEWS : ಆಸ್ತಿ ಮಾಲೀಕರೇ ಗಮನಿಸಿ : `ಇ-ಖಾತಾ’ ಪಡೆಯಲು ಈ ದಾಖಲೆಗಳು ಕಡ್ಡಾಯ.!
Copy and paste this URL into your WordPress site to embed
Copy and paste this code into your site to embed