GOOD NEWS: ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ‘ಏಪ್ರಿಲ್’ನಿಂದ ಮನೆ ಬಾಗಿಲಿಗೆ ‘ಉಚಿತ ಖಾತೆ’ ವಿತರಣೆ
ಬೆಂಗಳೂರು : “ಮನೆ ಬಾಗಿಲಿಗೆ ಉಚಿತವಾಗಿ ಖಾತೆ ವಿತರಣೆ, ಬೀದಿಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ, ಅಕ್ರಮ ನಿರ್ಮಾಣಗಳ ಪತ್ತೆಗೆ ‘ಎಐʼ ತಂತ್ರಜ್ಞಾನದ ಬಳಕೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. 2025- 26 ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಬೆಂಗಳೂರು ನಗರದ ಶಾಸಕರ ಜತೆ ಸಭೆ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. “ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು … Continue reading GOOD NEWS: ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ‘ಏಪ್ರಿಲ್’ನಿಂದ ಮನೆ ಬಾಗಿಲಿಗೆ ‘ಉಚಿತ ಖಾತೆ’ ವಿತರಣೆ
Copy and paste this URL into your WordPress site to embed
Copy and paste this code into your site to embed