GOOD NEWS: ಬೆಂಗಳೂರಿನ ‘ಖಾತಾ’ ಇಲ್ಲದ ‘ಆಸ್ತಿ ಮಾಲೀಕ’ರಿಗೆ ‘BBMP’ಯಿಂದ ಸಿಹಿಸುದ್ದಿ

ಬೆಂಗಳೂರು: ಬೆಂಗಳೂರು ನಗರದಲ್ಲಿ ಬಿಬಿಎಂಪಿ ಖಾತಾ ಹೊಂದಿರದ ಸುಮಾರು 5 ಲಕ್ಷಕ್ಕೂ ಹೆಚ್ಚು ಸ್ವತ್ತುಗಳು ಇರಬಹುದೆಂದು ನಿರೀಕ್ಷಿಸಲಾಗಿದ್ದು, ಈ ಸ್ವತ್ತುಗಳು ಇಲ್ಲಿಯವರೆಗೆ ಯಾವುದೇ ಖಾತಾವಿಲ್ಲದೆ ಸಬ್ ರಿಜಿಸ್ಟ್ರಾರ್ ಕಛೇರಿಗಳಲ್ಲಿ ವಹಿವಾಟು ನಡೆಸುತ್ತಿದ್ದು, ಅವುಗಳಲ್ಲಿ ಹಲವು ಸ್ವತ್ತುಗಳು ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿವೆ. ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಈ 5 ಲಕ್ಷಕ್ಕೂ ಹೆಚ್ಚು ಸ್ವತ್ತುಗಳನ್ನು ಪಾಲಿಕೆಯ ತೆರಿಗೆ ವ್ಯಾಪ್ತಿಗೆ ತರುವ ಮತ್ತು ಅರ್ಹತೆ ಹೊಂದುವ ಎಲ್ಲಾ ಸ್ವತ್ತುಗಳಿಗೂ ಬಿಬಿಎಂಪಿ ವತಿಯಿಂದ ಹೊಸ ಖಾತಾ ನೀಡುವ ದೂರದೃಷ್ಟಿಯೊಂದಿಗೆ … Continue reading GOOD NEWS: ಬೆಂಗಳೂರಿನ ‘ಖಾತಾ’ ಇಲ್ಲದ ‘ಆಸ್ತಿ ಮಾಲೀಕ’ರಿಗೆ ‘BBMP’ಯಿಂದ ಸಿಹಿಸುದ್ದಿ