Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ವಿವಾಹಪೂರ್ವ ಲೈಂಗಿಕ ಸಂಬಂಧ ಚಾರಿತ್ರ್ಯವನ್ನು ನಿರ್ಣಯಿಸಲು ಮಾನದಂಡವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

BREAKING : ಕೊಪ್ಪಳದಲ್ಲಿ ಹೀನ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು!

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಆಧಾರ್ ಇಲ್ಲದೇ `ಇ-ಖಾತಾ’ ಪಡೆಯಬಹುದು!
KARNATAKA

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಆಧಾರ್ ಇಲ್ಲದೇ `ಇ-ಖಾತಾ’ ಪಡೆಯಬಹುದು!

By kannadanewsnow57

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಬೇಕಿರುವವರು ಆಧಾರ್ ಹೊಂದಿಲ್ಲದಿದ್ದರೆ, ಅಂತಹವರು ಸಹಾಯಕ ಕಂದಾಯ ಅಧಿಕಾರಿ ಕಚೇರಿಗೆ ಹೋಗಿ ಕೆಳಗಿನ ದಾಖಲಾತಿ ನೀಡುವ ಮೂಲಕ ಇ-ಖಾತಾ ಪಡೆಯಬಹುದು.

* ಪಾಸ್ಪೋರ್ಟ್ ಅಥವಾ
* ಚಾಲನಾ ಪರವಾನಗಿ ಅಥವಾ
* ಮತದಾರರ ಗುರುತಿನ ಚೀಟಿ

ಇದು ಪ್ರಸ್ತುತ ಸಹಾಯಕ‌ ಕಂದಾಯ ಅಧಿಕಾರಿ ಕಚೇರಿಗೆ ಭೇಟಿ ನೀಡಿ ಇ-ಖಾತಾವನ್ನು ಪಡೆಯಲು‌ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಇ-ಖಾತಾ ಪಡೆಯಲು ಇತರೆ ದಾಖಲೆಗಳು:

(1) ನೋಂದಾಯಿತ ಪ್ರಮಾಣ ಪತ್ರ ಸಂಖ್ಯೆ
(2) ಆಸ್ತಿ ತೆರಿಗೆ SAS ಸಂಖ್ಯೆ
(3) ಬೆಸ್ಕಾಂ 10 ಅಂಕಿಯ ಖಾತೆ ಸಂಖ್ಯೆ (ಖಾಲಿ ಪ್ಲಾಟ್‌ಗಳಿಗೆ ಐಚ್ಛಿಕ)

ಉಳಿದೆಲ್ಲದರಲ್ಲಿ ಯಾವುದೇ ಬದಲಾವಣೆಯಿರುವುದಿಲ್ಲ.

Good news for property owners: You can get 'e-khata' without Aadhaar! ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ವಾರದೊಳಗೆ ಇ-ಖಾತಾ ಗೊಂದಲ ಪರಿಹಾರ
Share. Facebook Twitter LinkedIn WhatsApp Email

Related Posts

BREAKING : ಕೊಪ್ಪಳದಲ್ಲಿ ಹೀನ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು!

1 Min Read

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

1 Min Read

BREAKING : ದಾವಣಗೆರೆಯಲ್ಲಿ ಗ್ಯಾಂಗ್ ರೇಪ್ ಆಗಿರುವ ಶಂಕೆ : 10 ಯುವಕರು ಅರೆಸ್ಟ್!

1 Min Read
Recent News

BIG NEWS : ವಿವಾಹಪೂರ್ವ ಲೈಂಗಿಕ ಸಂಬಂಧ ಚಾರಿತ್ರ್ಯವನ್ನು ನಿರ್ಣಯಿಸಲು ಮಾನದಂಡವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

BREAKING : ಕೊಪ್ಪಳದಲ್ಲಿ ಹೀನ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು!

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

BREAKING : ದಾವಣಗೆರೆಯಲ್ಲಿ ಗ್ಯಾಂಗ್ ರೇಪ್ ಆಗಿರುವ ಶಂಕೆ : 10 ಯುವಕರು ಅರೆಸ್ಟ್!

State News
KARNATAKA

BREAKING : ಕೊಪ್ಪಳದಲ್ಲಿ ಹೀನ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು!

By ಸುರೇಶ್‌ KARNATAKA 1 Min Read

ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಶವವನ್ನು ಸುಟ್ಟುಹಾಕಿರುವ…

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

BREAKING : ದಾವಣಗೆರೆಯಲ್ಲಿ ಗ್ಯಾಂಗ್ ರೇಪ್ ಆಗಿರುವ ಶಂಕೆ : 10 ಯುವಕರು ಅರೆಸ್ಟ್!

ಈಗ ಒಳ್ಳೆಯ ಆಡಳಿತ ಕೊಟ್ಟರೆ, 2028ರ ಚುನಾವಣೆಯಲ್ಲಿ ಅನುಕೂಲ ಆಗಲಿದೆ : ಸಿಎಂ ಡಿಕೆಶಿಗೆ ಕೆ.ಎನ್ ರಾಜಣ್ಣ ಸಲಹೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.