ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಎನಿವೇರ್ ಆಸ್ತಿ ನೋಂದಣಿ ಯೋಜನೆಯನ್ನು ಸೆಪ್ಟೆಂಬರ್ . 02 ರಿಂದ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯ ವಿಧಾನಸಭೆಯ ಅಂದಾಜು ಸಮಿತಿಯು ನೋಂದಣಿ ಇಲಾಖೆ ನೀಡುವ ‘ಎನಿವೇರ್ ನೋಂದಣಿ’ ಸೇವೆಯನ್ನು ರಾಜ್ಯ ಮಟ್ಟದ ಕಾರ್ಯವಿಧಾನವಾಗಿ ವಿಸ್ತರಿಸುವುದಕ್ಕೆ ಮುಂದಾಗಿದೆ. ಸಾರ್ವಜನಿಕರು ಸ್ಥಿರಾಸ್ತಿ ನೋಂದಣಿಗಾಗಿ ನಿರ್ದಿಷ್ಟ ಉಪ ನೋಂದಣಿ ಕಚೇರಿಗೆ ಭೇಟಿ ನೀಡದೇ, ಮತ್ತಾವುದೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲೇ ಆಸ್ತಿ ನೋಂದಣಿ … Continue reading Good News: ಆಸ್ತಿ ಮಾರಾಟ, ಖರೀದಿದಾರರಿಗೆ ಗುಡ್ ನ್ಯೂಸ್: ಸೆ.2ರಿಂದ ರಾಜ್ಯಾಧ್ಯಂತ ‘ಎನಿವೇರ್ ನೋಂದಣಿ ವ್ಯವಸ್ಥೆ’ ಜಾರಿ
Copy and paste this URL into your WordPress site to embed
Copy and paste this code into your site to embed