ಆಸ್ತಿ ತೆರಿಗೆ ಕಟ್ಟದವರಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್: 50 % ತೆರಿಗೆ ಕಟ್ಟೋಕ್ಕೆ ಆಫರ್
ಬೆಂಗಳೂರು: ಆಸ್ತಿ ತೆರಿಗೆ ಕಟ್ಟದವರಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್ ಸಿಕ್ಕಿದ್ದು, ಶೇಕಡ 50 ಕಟ್ಟಲು ಅವಕಾಶ ನೀಡಲಾಗವಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಶೇಕಡ ಶೇಕಡ 50 ಕಟ್ಟಲು ಅವಕಾಶ ನೀಡಿದ್ದಾರೆ. ಆಸ್ತಿ ತೆರಿಗೆ ಕಟ್ಟುವುದಕ್ಕೆ ತಿದ್ದುಪಡಿಯನ್ನು ತರಲು ಮುಂಧಾಗಿದ್ದು, ಈ ನಿಟ್ಟಿನಲ್ಲಿ ಬಿಬಿಎಂಪಿ ಕೆಲಸ ಮಾಡಲು ಮುಂಧಾಗಿದೆ. ಇದೇ ವೇಳೆ ಆಸ್ತಿ ತೆರಿಗೆ ಕಟ್ಟುವುದಕ್ಕೆ ಸಂಬಂಧಪಟ್ಠಂತೆ ಅರ್ಜಿ ಸಲ್ಲಿಸಿದವರಿಗೆ ಶೇಕಡ 50 ಕಟ್ಟಲು ಅವಕಾಶ ನೀಡಲಾಗಿದೆ ಅಂತ … Continue reading ಆಸ್ತಿ ತೆರಿಗೆ ಕಟ್ಟದವರಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್: 50 % ತೆರಿಗೆ ಕಟ್ಟೋಕ್ಕೆ ಆಫರ್
Copy and paste this URL into your WordPress site to embed
Copy and paste this code into your site to embed