ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್: ಸೆ.14ರವರೆಗೆ ಶೇ.5ರ ರಿಯಾಯಿತಿ ವಿಸ್ತರಣೆ
ಬೆಂಗಳೂರು: ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಸೆಪ್ಟೆಂಬರ್.14ರವರೆಗೆ ಶೇ.5ರ ರಿಯಾಯಿತಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರದ ಆದೇಶಿಸಿದೆ. ಈ ಕುರಿತಂತೆ ಆದೇಶ ಹೊರಡಿಸಿದ್ದು, ರಾಜ್ಯದ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಆಸ್ತಿ ತೆರಿಗೆದಾರರು ತಮ್ಮ ಆಸ್ತಿಯ ತೆರಿಗೆ ಪಾವತಿ ಮಾಡಲು ಶೇ.5 ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಸೆ.14 ರವರೆಗೆ ವಿಸ್ತರಿಸಲಾಗಿದೆ ಎಂದಿದೆ. ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸಲು ಆರ್ಥಿಕ ವರ್ಷದ ಪ್ರಾರಂಭದ 30 … Continue reading ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್: ಸೆ.14ರವರೆಗೆ ಶೇ.5ರ ರಿಯಾಯಿತಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed