ಬೆಂಗಳೂರಿನ ಆಸ್ತಿ ತೆರಿಗೆ ಪಾವತಿದಾರರಿಗೆ ಸಿಹಿಸುದ್ದಿ: ಸೆ.30ರವರೆಗೆ ಬಿಬಿಎಂಪಿಯಿಂದ ‘OTS’ ಯೋಜನೆ ವಿಸ್ತರಣೆ
ಬೆಂಗಳೂರು: ನಗರದ ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರದ ವತಿಯಿಂದ ಒಂದು ಬಾರಿ ಪರಿಹಾರ(OTS) ಯೋಜನೆಯನ್ನು ಬಿಬಿಎಂಪಿಯಲ್ಲಿ ದಿನಾಂಕ:30-9-2024 ರವರೆಗೆ ವಿಸ್ತರಿಸಲಾಗಿದೆ. ಈ ಕುರಿತಂತೆ ಬಿಬಿಎಂಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಒಂದು ಬಾರಿ ಪರಿಹಾರ ಯೋಜನೆಯನ್ನು ವಿಸ್ತರಿಸಿದ್ದಕ್ಕಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಉಸ್ತುವಾರಿ ಸಚಿವರಾದ ಡಿ.ಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರಕ್ಕೆ ಬಿಬಿಎಂಪಿ ಕೃತಜ್ಞತೆ ಸಲ್ಲಿಸುತ್ತದೆ ಮತ್ತು ನಾಗರೀಕರ ಮನವಿಗಳ ಮೇರೆಗೆ ಒಂದು ಬಾರಿ ಪರಿಹಾರ ಯೋಜನೆಯನ್ನು ದಿನಾಂಕ:30-9-2024ರವರೆಗೆ ವಿಸ್ತರಿಸಲಾಗಿದೆ ಎಂದಿದೆ. … Continue reading ಬೆಂಗಳೂರಿನ ಆಸ್ತಿ ತೆರಿಗೆ ಪಾವತಿದಾರರಿಗೆ ಸಿಹಿಸುದ್ದಿ: ಸೆ.30ರವರೆಗೆ ಬಿಬಿಎಂಪಿಯಿಂದ ‘OTS’ ಯೋಜನೆ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed