ಬೆಂಗಳೂರಿನ ‘ಆಸ್ತಿ ತೆರಿಗೆದಾರ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಶೇ.5ರಷ್ಟು ರಿಯಾಯಿತಿ’ ಅವಧಿ ವಿಸ್ತರಣೆ

ಬೆಂಗಳೂರು: ನಗರದ ಆಸ್ತಿ ತೆರಿಗೆದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಆಸ್ತಿ ತೆರಿಗೆಯನ್ನು ಸಂಪೂರ್ಣ ಪಾವತಿ ಮಾಡಿದವರಿಗೆ ಶೇ.5ರಷ್ಟು ರಿಯಾಯಿತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಸಂಬಂಧ ಅಧಿಸೂಚನೆಯನ್ನ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿದ್ದಾರೆ. ಅದರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ಬಿಬಿಎಂಪಿಯ ಆರ್ಥಿಕ ಹಿತದೃಷ್ಟಿಯಿಂದ 2024-25ನೇ ಸಾಲಿನಲ್ಲಿ ಆಸ್ತಿ ತೆರಿಗೆಯನ್ನು ಸಂಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಶೇ.5ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದಿದ್ದಾರೆ. ಇನ್ನೂ ಈ ತೆರಿಗೆಯ ಮೇಲಿನ ಶೇ.5ರಷ್ಟು … Continue reading ಬೆಂಗಳೂರಿನ ‘ಆಸ್ತಿ ತೆರಿಗೆದಾರ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಶೇ.5ರಷ್ಟು ರಿಯಾಯಿತಿ’ ಅವಧಿ ವಿಸ್ತರಣೆ