ಬೆಂಗಳೂರು: 545 ಪೊಲೀಸ್ ಸಬ್ ಇನ್ಸ್ ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮದ ನಂತ್ರ, ಪರೀಕ್ಷೆ ರದ್ದುಗೊಂಡಿತ್ತು. ಈ ಹುದ್ದೆಗಳಿಗೆ ಮರು ಪರೀಕ್ಷೆಯನ್ನು ನಡೆಸಲಾಗಿತ್ತು, ಸುಸೂತ್ರವಾಗಿ ನಡೆದಿದೆ. ಈ ಬೆನ್ನಲ್ಲೇ ಪಿಎಸ್ಐ ಆಗ್ಬೇಕು ಅನ್ನೋರಿಗೆ ಗುಡ್ ನ್ಯೂಸ್ ಎನ್ನುವಂತೆ ಸದ್ಯದಲ್ಲೇ 403, ಆ ನಂತ್ರ 600 ಪಿಎಸ್ಐ ನೇಮಕಾತಿಗೆ ಅಧಿಸೂಚನೆ ಹೊರ ಬೀಳಲಿದೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಪಿಎಸ್ಐ ಪರೀಕ್ಷೆ ಬಹಳ ಸುಗಮವಾಗಿ ಆಗಿದೆ. ಯಾವುದೇ ಘಟನೆ ನಡೆದಿಲ್ಲ. ಅಂತಹ … Continue reading ಪೊಲೀಸ್ ಹುದ್ದೆ ‘ಆಕಾಂಕ್ಷಿ’ಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಶೀಘ್ರದಲ್ಲಿ 1,003 ‘PSI’ ನೇಮಕಾತಿ ಪ್ರಕ್ರಿಯೆ ಆರಂಭ
Copy and paste this URL into your WordPress site to embed
Copy and paste this code into your site to embed