ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಪ್ಯಾಕೇಜ್ ಟೂರ್ ಪ್ರಾರಂಭಿಸಿದ KSRTC
ಬೆಂಗಳೂರು: ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು-ಚಿಕ್ಕತಿರುಪತಿ-ಕೋಟಿಲಿಂಗೇಶ್ವರ-ಬಂಗಾರು ತಿರುಪತಿ-ಆವಣಿ-ಮುಳಬಾಗಿಲು-ಕುರುಡುಮಲೆ-ಕೋಲಾರ ಮಾರ್ಗದಲ್ಲಿ KSRTCಯಿಂದ ಪ್ಯಾಕೇಜ್ ಟೂರ್ ಆರಂಭಿಸಲಾಗಿದೆ. ಈ ಬಗ್ಗೆ ಕೆ ಎಸ್ ಆರ್ ಟಿ ಸಿ ಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ “ಬೆಂಗಳೂರು-ಚಿಕ್ಕತಿರುಪತಿ-ಕೋಟಿಲಿಂಗೇಶ್ವರ-ಬಂಗಾರು ತಿರುಪತಿ-ಆವಣಿ-ಮುಳಬಾಗಿಲು-ಕುರುಡುಮಲೆ-ಕೋಲಾರ” ಮಾರ್ಗದಲ್ಲಿ ಅಶ್ವಮೇಧ ಕ್ಲಾಸಿಕ್ ಸಾರಿಗೆಯನ್ನು ವಾರಾಂತ್ಯದ ದಿನಗಳಲ್ಲಿ (ಶನಿವಾರ & ಭಾನುವಾರ) ಪ್ಯಾಕೇಜ್ ಟೂರನ್ನು (ಪ್ರವೇಶ ಶುಲ್ಕ, ಉಪಹಾರ, ಮಧ್ಯಾಹ್ನದ/ರಾತ್ರಿ ಊಟವನ್ನು ಹೊರತುಪಡಿಸಿ) ದಿನಾಂಕ: 28-06-2025 … Continue reading ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಪ್ಯಾಕೇಜ್ ಟೂರ್ ಪ್ರಾರಂಭಿಸಿದ KSRTC
Copy and paste this URL into your WordPress site to embed
Copy and paste this code into your site to embed