GOOD NEWS: ‘ಸಾರಿಗೆ ಬಸ್ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ಇನ್ಮುಂದೆ ಈ ವಸ್ತು ಸಾಗಿಸಲು ಅವಕಾಶ, ಈ ದರ ನಿಗದಿ

ಬೆಂಗಳೂರು: ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಈಗಾಗಲೇ ಪ್ರಾಣಿಗಳನ್ನು ಸಾಗಿಸಲು ಅವಕಾಶ ನೀಡಲಾಗಿದೆ. ಈಗ ಪ್ರಾಣಿಗಳಲ್ಲದೇ ಫ್ರಿಡ್ಜ್, ವಾಷಿಂಗ್ ಮೆಷಿನ್ ಸೇರಿದಂತೆ ಇತರೆ ವಸ್ತುಗಳನ್ನು ಸಾಗಿಸಲು ಅವಕಾಶ ನೀಡಲಾಗಿದೆ. ಈ ಮೂಲಕ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ವ್ಯಕ್ತಿಯೊಬ್ಬರು ಕೇಳಿದಂತ ಮಾಹಿತಿ ಹಕ್ಕು ಅಧಿನಿಯಮ 2005ರ ಅರ್ಜಿಗೆ ಮಾಹಿತಿ ನೀಡಿದ್ದಾರೆ. ಅದರಲ್ಲಿ ವಾಷಿಂಗ್ ಮೆಷಿನ್, ಫ್ರಿಡ್ಜ್, ಟ್ರಕ್ ಟಯರ್, ಅನ್ಯೂಮಿನಿಯಂ ಪೈಪ್, ಪಾತ್ರೆ, ಕಬ್ಬಿಣದ … Continue reading GOOD NEWS: ‘ಸಾರಿಗೆ ಬಸ್ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ಇನ್ಮುಂದೆ ಈ ವಸ್ತು ಸಾಗಿಸಲು ಅವಕಾಶ, ಈ ದರ ನಿಗದಿ