BIG NEWS : ನಟ ಪುನೀತ್‌ ರಾಜ್‌ಕುಮಾರ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ: ಗಂಧದ ಗುಡಿ ಸಿನಿಮಾದ ಟಿಕೆಟ್‌ ಬೆಲೆ ಇಳಿಕೆ

ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಹೌದು, ಗಂಧದ ಗುಡಿ ಸಿನಿಮಾದ ಟಿಕೆಟ್‌ ಬೆಲೆ ಇಳಿಕೆ ಮಾಡಲಾಗಿದೆ. ಈ ಬಗ್ಗೆ ಪುನೀತ್ ರಾಜ್‌ಕುಮಾರ್‌ ಅವರ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಾಡಿನ ಸಮಸ್ತ ಜನತೆಗೆ ಗಂಧದಗುಡಿ ಅಪ್ಪು ರವರ ಒಂದು ಕನಸು ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಅವರ ಹಂಬಲ ಈ ಸಿನಿಮಾ ರೂಪಗೊಳ್ಳಲು ಕಾರಣ, ಅಪ್ಪು ಅವರ … Continue reading BIG NEWS : ನಟ ಪುನೀತ್‌ ರಾಜ್‌ಕುಮಾರ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ: ಗಂಧದ ಗುಡಿ ಸಿನಿಮಾದ ಟಿಕೆಟ್‌ ಬೆಲೆ ಇಳಿಕೆ