Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

1 ರೂಪಾಯಿ ನಾಣ್ಯ ತಯಾರಿಕೆ ಖರ್ಚಾಗುವ ಹಣ ಎಷ್ಟು ಗೊತ್ತಾ? RBI ವರದಿಯಲ್ಲಿ ಅಚ್ಚರಿ ಅಂಶ ಬಹಿರಂಗ.!

09/06/2025 1:31 PM

BIG NEWS : ಪ್ರಧಾನಿಯಾಗಿ 11 ವರ್ಷ ಪೂರೈಸಿದ `ನರೇಂದ್ರ ಮೋದಿ’ : ವಿಶೇಷ ವಿಡಿಯೋ ಪೋಸ್ಟ್ | WATCH VIDEO

09/06/2025 1:22 PM

BREAKING: ಹನಿಮೂನಿಗೆ ಹೋದವ ಹೆಣವಾದ ಪ್ರಕರಣ: ಸೋನಮ್ ರಘುವಂಶಿ ಪ್ರಿಯಕರ ರಾಜ್ ಕುಶ್ವಾಹ ಬಂಧನ

09/06/2025 1:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ದಸರಾ ಹಬ್ಬದ ಪ್ರಯುಕ್ತ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ
KARNATAKA

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ದಸರಾ ಹಬ್ಬದ ಪ್ರಯುಕ್ತ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ

By kannadanewsnow0920/09/2024 5:06 PM

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ದಸರಾ ಹಬ್ಬದ ಪ್ರಯುಕ್ತ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ ಮಾಡಲಾಗಿದೆ.

ಈ ಕುರಿತಂತೆ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸುವ ಸಲುವಾಗಿ, ನೈಋತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಲಾಗಿದೆ ಎಂದಿದೆ.

ಈ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ

ಅಕ್ಟೋಬರ್ 4 ರಿಂದ 15 ರವರೆಗೆ ರೈಲು ಸಂಖ್ಯೆ 17301 ಮೈಸೂರು-ಬೆಳಗಾವಿ ಎಕ್ಸ್ಪ್ರೆಸ್, ಅಕ್ಟೋಬರ್ 1 ರಿಂದ 12 ರವರೆಗೆ ಬೆಳಗಾವಿ-ಮೈಸೂರು ಎಕ್ಸ್ಪ್ರೆಸ್ (17302), ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಚಾಮರಾಜನಗರ-ಮೈಸೂರು ಎಕ್ಸ್ಪ್ರೆಸ್ (06233/06234), ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಬಾಗಲಕೋಟ ಬಸವ ಎಕ್ಸ್ಪ್ರೆಸ್ (17307) ಮತ್ತು ಅಕ್ಟೋಬರ್ 3 ರಿಂದ 14 ರವರೆಗೆ ಬಾಗಲಕೋಟ-ಮೈಸೂರು ಬಸವ ಎಕ್ಸ್ಪ್ರೆಸ್ (17308), ಅಕ್ಟೋಬರ್ 1 ರಿಂದ 12 ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಮೈಸೂರು ಹಂಪಿ ಎಕ್ಸ್ಪ್ರೆಸ್ (16591), ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಎಸ್ಎಸ್ಎಸ್ ಹುಬ್ಬಳ್ಳಿ ಹಂಪಿ ಎಕ್ಸ್ಪ್ರೆಸ್ (16592), ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್ಪ್ರೆಸ್ (16535) ಮತ್ತು ಅಕ್ಟೋಬರ್ 3 ರಿಂದ 14 ರವರೆಗೆ ಪಂಢರಪುರ ಗೋಲಗುಂಬಜ್ ಎಕ್ಸ್ಪ್ರೆಸ್ (16536) ರೈಲುಗಳಿಗೆ ತಲಾ ಒಂದು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.

ಅಕ್ಟೋಬರ್ 3 ರಿಂದ 12 ರವರೆಗೆ ರೈಲು ಸಂಖ್ಯೆ 16227 ಮೈಸೂರು-ತಾಳಗುಪ್ಪ ಎಕ್ಸ್ಪ್ರೆಸ್ ಮತ್ತು ಅಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಎಕ್ಸ್ಪ್ರೆಸ್ (16228) ರೈಲುಗಳಿಗೆ ತಲಾ ಎರಡು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.

ಅಕ್ಟೋಬರ್ 4 ರಿಂದ 13 ರವರೆಗೆ ರೈಲು ಸಂಖ್ಯೆ 06543/06544 ಮೈಸೂರು-ಚಾಮರಾಜನಗರ-ಮೈಸೂರು ಪ್ಯಾಸೆಂಜರ್ ಸ್ಪೆಷಲ್, ಅಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್ಪ್ರೆಸ್ (16221), ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ತಾಳಗುಪ್ಪ ಕುವೆಂಪು ಎಕ್ಸ್ಪ್ರೆಸ್, ಅಕ್ಟೋಬರ್ 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಅರಸೀಕೆರೆ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06273/06274), ಅಕ್ಟೋಬರ್ 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಚನ್ನಪಟ್ಟಣ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06581/06582), ಅಕ್ಟೋಬರ್ 3 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06213), ಅಕ್ಟೋಬರ್ 5 ರಿಂದ 14 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06214), ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ (16225).

ಅಕ್ಟೋಬರ್ 5 ರಿಂದ 14 ರವರೆಗೆ ಶಿವಮೊಗ್ಗ ಟೌನ್-ಮೈಸೂರು ಎಕ್ಸ್ಪ್ರೆಸ್ (16226), ಅಕ್ಟೋಬರ್ 3 ರಿಂದ 12 ರವರೆಗೆ ಶಿವಮೊಗ್ಗ ಟೌನ್-ಚಿಕ್ಕಮಗಳೂರು ಪ್ಯಾಸೆಂಜರ್ (07365), ಅಕ್ಟೋಬರ್ 5 ರಿಂದ 14 ರವರೆಗೆ ಚಿಕ್ಕಮಗಳೂರು-ಶಿವಮೊಗ್ಗ ಟೌನ್ ಪ್ಯಾಸೆಂಜರ್ (07366), ಅಕ್ಟೋಬರ್ 4 ರಿಂದ 13 ರವರೆಗೆ ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ಎಕ್ಸ್ಪ್ರೆಸ್ (16239/16240), ಅಕ್ಟೋಬರ್ 1 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06267), ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06268), ಅಕ್ಟೋಬರ್ 1 ರಿಂದ 12 ರವರೆಗೆ ಮೈಸೂರು-ಎಸ್ಎಂವಿಟಿ ಬೆಂಗಳೂರು ಪ್ಯಾಸೆಂಜರ್ (06269), ಅಕ್ಟೋಬರ್ 3 ರಿಂದ 14 ರವರೆಗೆ ಎಸ್ಎಂವಿಟಿ ಬೆಂಗಳೂರು-ಮೈಸೂರು (06270), ಅಕ್ಟೋಬರ್ 2 ರಿಂದ 13 ರವರೆಗೆ ಎಸ್ಎಂವಿಟಿ ಬೆಂಗಳೂರು-ಕರೈಕಲ್ ಎಕ್ಸ್ಪ್ರೆಸ್ (16529) ಮತ್ತು ಅಕ್ಟೋಬರ್ 3 ರಿಂದ 14 ರವರೆಗೆ ಕರೈಕಲ್-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ರೈಲುಗಳಿಗೆ ತಲಾ ಒಂದು ಸಾಮಾನ್ಯ ದ್ವಿತೀಯ ದರ್ಜೆ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.

ಬೆಂಗಳೂರು ಜನತೆ ಗಮನಕ್ಕೆ: ಸೆ.21ರ ನಾಳೆ, ಸೆ.22ರ ನಾಡಿದ್ದು ನಗರದ ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

BIG NEWS : 3 ತಿಂಗಳಲ್ಲಿ ಪ್ರಪಂಚದ ವಿನಾಶ ಪ್ರಾರಂಭವಾಗುತ್ತದೆ : `ಬಾಬಾ ವಂಗಾ’ ಶಾಕಿಂಗ್ ಭವಿಷ್ಯವಾಣಿ!

BREAKING : `ಪೊಲೀಸ್ ಕಾನ್ ಸ್ಟೆಬಲ್’ ಹುದ್ದೆಗಳ ವಯೋಮಿತಿ 27 ರಿಂದ 33 ವರ್ಷಕ್ಕೆ ಏರಿಕೆ : CM ಸಿದ್ದರಾಮಯ್ಯ ಘೋಷಣೆ

Share. Facebook Twitter LinkedIn WhatsApp Email

Related Posts

BIG NEWS : ಮೋದಿ ಸರ್ಕಾರಕ್ಕೆ 11 ವರ್ಷ : 10ಕ್ಕೆ ಸೊನ್ನೆ ಅಂಕ ಎಂದ ಸಿಎಂ ಸಿದ್ದರಾಮಯ್ಯ | WATCH VIDEO

09/06/2025 12:55 PM1 Min Read

BREAKING : ಕರ್ನಾಟಕದಲ್ಲಿ `ಥಗ್ ಲೈಫ್’ ಸಿನಿಮಾ ಬಿಡುಗಡೆಯ ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್.!

09/06/2025 12:26 PM1 Min Read

BREAKING : ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ರಿಲೀಸ್ : ಸುಪ್ರೀಂಕೋರ್ಟ್ ನಲ್ಲಿ ನಟ ಕಮಲ್ ಹಾಸನ್ ಗೆ ಭಾರಿ ಹಿನ್ನಡೆ.!

09/06/2025 12:04 PM1 Min Read
Recent News

1 ರೂಪಾಯಿ ನಾಣ್ಯ ತಯಾರಿಕೆ ಖರ್ಚಾಗುವ ಹಣ ಎಷ್ಟು ಗೊತ್ತಾ? RBI ವರದಿಯಲ್ಲಿ ಅಚ್ಚರಿ ಅಂಶ ಬಹಿರಂಗ.!

09/06/2025 1:31 PM

BIG NEWS : ಪ್ರಧಾನಿಯಾಗಿ 11 ವರ್ಷ ಪೂರೈಸಿದ `ನರೇಂದ್ರ ಮೋದಿ’ : ವಿಶೇಷ ವಿಡಿಯೋ ಪೋಸ್ಟ್ | WATCH VIDEO

09/06/2025 1:22 PM

BREAKING: ಹನಿಮೂನಿಗೆ ಹೋದವ ಹೆಣವಾದ ಪ್ರಕರಣ: ಸೋನಮ್ ರಘುವಂಶಿ ಪ್ರಿಯಕರ ರಾಜ್ ಕುಶ್ವಾಹ ಬಂಧನ

09/06/2025 1:17 PM

BREAKING: ದೆಹಲಿಯಲ್ಲಿ ಕಟ್ಟಡ ಕುಸಿದು 8 ವರ್ಷದ ಬಾಲಕಿ ಸಾವು, ಓರ್ವನಿಗೆ ಗಾಯ

09/06/2025 1:09 PM
State News
KARNATAKA

BIG NEWS : ಮೋದಿ ಸರ್ಕಾರಕ್ಕೆ 11 ವರ್ಷ : 10ಕ್ಕೆ ಸೊನ್ನೆ ಅಂಕ ಎಂದ ಸಿಎಂ ಸಿದ್ದರಾಮಯ್ಯ | WATCH VIDEO

By kannadanewsnow5709/06/2025 12:55 PM KARNATAKA 1 Min Read

ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ 11 ವರ್ಷ ಪೂರೈಸಿರಿವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ…

BREAKING : ಕರ್ನಾಟಕದಲ್ಲಿ `ಥಗ್ ಲೈಫ್’ ಸಿನಿಮಾ ಬಿಡುಗಡೆಯ ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್.!

09/06/2025 12:26 PM

BREAKING : ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ರಿಲೀಸ್ : ಸುಪ್ರೀಂಕೋರ್ಟ್ ನಲ್ಲಿ ನಟ ಕಮಲ್ ಹಾಸನ್ ಗೆ ಭಾರಿ ಹಿನ್ನಡೆ.!

09/06/2025 12:04 PM

SHOCKING : ಧೂಮಪಾನಿಗಳಿಗೆ ಶಾಕಿಂಗ್ ನ್ಯೂಸ್ : ಕಣ್ಣಿನ ಆರೋಗ್ಯದ ಮೇಲೂ ಪರಿಣಾಮ ಬೀರುತ್ತೆ ಸಿಗರೇಟ್!

09/06/2025 11:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.