ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ದಸರಾ ಹಬ್ಬದ ಪ್ರಯುಕ್ತ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ದಸರಾ ಹಬ್ಬದ ಪ್ರಯುಕ್ತ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ ಮಾಡಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸುವ ಸಲುವಾಗಿ, ನೈಋತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಲಾಗಿದೆ ಎಂದಿದೆ. ಈ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ ಅಕ್ಟೋಬರ್ … Continue reading ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ದಸರಾ ಹಬ್ಬದ ಪ್ರಯುಕ್ತ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ