‘ರೈಲ್ವೆ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ದಸರಾ, ದೀಪಾವಳಿ ಪ್ರಯುಕ್ತ ‘6,000 ವಿಶೇಷ ರೈಲು’ಗಳ ಸಂಚಾರ

ಬೆಂಗಳೂರು: ದುರ್ಗಾ ಪೂಜೆ, ದೀಪಾವಳಿ ಮತ್ತು ಛತ್ ಪೂಜೆಯ ಸಮಯದಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಈ ವರ್ಷ ಭಾರತೀಯ ರೈಲ್ವೆಯಿಂದ 6000 ಕ್ಕೂ ಹೆಚ್ಚು ವಿಶೇಷ ರೈಲುಗಳನ್ನು ಓಡಿಸಲಾಗುವುದು ಎಂದು ರೈಲ್ವೆ ಸಚಿವರು ಹೇಳಿದ್ದಾರೆ. ಈ ವಿಶೇಷ ರೈಲುಗಳು ಅಕ್ಟೋಬರ್ 1 ರಿಂದ ನವೆಂಬರ್ 30ರ ನಡುವೆ ಕಾರ್ಯನಿರ್ವಹಿಸಲಿವೆ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಭಾರತೀಯ ರೈಲ್ವೆ ಪ್ರತಿ ವರ್ಷ ಹಬ್ಬಗಳ ಸಂದರ್ಭದಲ್ಲಿ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಈ ವರ್ಷ ವಿಶೇಷ ರೈಲುಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ದುರ್ಗಾಪೂಜೆ, ದೀಪಾವಳಿ ಮತ್ತು … Continue reading ‘ರೈಲ್ವೆ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ದಸರಾ, ದೀಪಾವಳಿ ಪ್ರಯುಕ್ತ ‘6,000 ವಿಶೇಷ ರೈಲು’ಗಳ ಸಂಚಾರ