ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ರೈಲುಗಳಿಗೆ ಹೆಚ್ಚುವರಿ ಬೋಗಿ ಜೋಡಣೆ | South Western Railway
ಬೆಂಗಳೂರು: ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ಈ ಕೆಳಗಿನ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕವಾಗಿ ಜೋಡಿಸಲಾಗುತ್ತಿದೆ ಎಂದು ಪೂರ್ವ ಕರಾವಳಿ ರೈಲ್ವೆಯು ಸೂಚಿಸಿದೆ. ಅವುಗಳ ವಿವರ ಈ ಕೆಳಗಿನಂತಿವೆ: 1. ಅಕ್ಟೋಬರ್ 2 ರಿಂದ 11, 2024 ರವರೆಗೆ ಭುವನೇಶ್ವರದಿಂದ ಹೊರಡುವ ರೈಲು ಸಂಖ್ಯೆ 18463 ಭುವನೇಶ್ವರ-ಕೆಎಸ್ಆರ್ ಬೆಂಗಳೂರು ಪ್ರಶಾಂತಿ ಡೈಲಿ ಎಕ್ಸ್ ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಸ್ಲೀಪರ್ ಕ್ಲಾಸ್ ಬೋಗಿ ಜೋಡಿಸಲಾಗುತ್ತಿದೆ. 2. ಅಕ್ಟೋಬರ್ 3 ರಿಂದ 12, 2024 … Continue reading ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ರೈಲುಗಳಿಗೆ ಹೆಚ್ಚುವರಿ ಬೋಗಿ ಜೋಡಣೆ | South Western Railway
Copy and paste this URL into your WordPress site to embed
Copy and paste this code into your site to embed