ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ‘ರೈಲ್ಒನ್ ಅ್ಯಪ್’ನಲ್ಲಿ ಟಿಕೆಟ್ ಬುಕ್ ಮಾಡಿ, ಭರ್ಜರಿ ರಿಯಾಯಿತಿ ಪಡೆಯಿರಿ

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ರೈಲ್ಒನ್ ಅಪ್ಲಿಕೇಶನ್ ಮೂಲಕ ಕಾಯ್ದಿರಿಸದ ಟಿಕೆಟ್ ಬುಕ್ಕಿಂಗ್ 3% ಡಿಜಿಟಲ್ ಪಾವತಿ ರಿಯಾಯಿತಿ ಘೋಷಣೆ ಮಾಡಲಾಗಿದೆ. ಪ್ರಯಾಣಿಕರಿಗೆ ಇನ್ನಷ್ಟು ಸುಲಭ ಮತ್ತು ಸುಗಮ ಸೇವೆಗಳನ್ನು ಒದಗಿಸುವ ಉದ್ದೇಶದಿಂದ, ಭಾರತೀಯ ರೈಲ್ವೆ ತನ್ನ ಹೊಸ ಅಧಿಕೃತ ಮೊಬೈಲ್ ಅಪ್ಲಿಕೇಶನ್ ರೈಲ್ಒನ್ ಅನ್ನು ಪ್ರಾರಂಭಿಸಿದೆ. ಈ ಅಪ್ಲಿಕೇಶನ್ನಲ್ಲಿ ಎಲ್ಲಾ ಪ್ರಮುಖ ರೈಲ್ವೆ ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸಲಾಗಿದೆ. ರೈಲ್ಒನ್ ಅಪ್ಲಿಕೇಶನ್ ಮೂಲಕ ಪ್ರಯಾಣಿಕರು ಕಾಯ್ದಿರಿಸಿದ ಹಾಗೂ ಕಾಯ್ದಿರಿಸದ ಟಿಕೆಟ್ಗಳ ಬುಕ್ಕಿಂಗ್, ಲೈವ್ … Continue reading ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ‘ರೈಲ್ಒನ್ ಅ್ಯಪ್’ನಲ್ಲಿ ಟಿಕೆಟ್ ಬುಕ್ ಮಾಡಿ, ಭರ್ಜರಿ ರಿಯಾಯಿತಿ ಪಡೆಯಿರಿ