ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಮೈಸೂರು ರೈಲ್ವೆ ಮ್ಯೂಸಿಯಂನಲ್ಲಿ ಡಿಜಿಟಲ್ ಪಾವತಿ ಸೌಲಭ್ಯ ಪ್ರಾರಂಭ
ಮೈಸೂರು: ನೈರುತ್ಯ ರೈಲ್ವೆ ಮೈಸೂರು ವಿಭಾಗದ ಅಧೀನದಲ್ಲಿರುವ ಜನಪ್ರಿಯ ಪಾರಂಪರಿಕ ಪ್ರವಾಸಿ ತಾಣವಾದ ಮೈಸೂರು ರೈಲ್ವೆ ಮ್ಯೂಸಿಯಂನಲ್ಲಿ, ವೀಕ್ಷಕರ ಅನುಕೂಲಕ್ಕಾಗಿ ಡಿಜಿಟಲ್ ಕ್ಯೂಆರ್ ಆಧಾರಿತ ಪಾವತಿ ಸೌಲಭ್ಯವನ್ನು ಪರಿಚಯಿಸಲಾಗಿದೆ. 29 ಜನವರಿ 2026 ರಿಂದ ಮ್ಯೂಸಿಯಂಗೆ ಭೇಟಿ ನೀಡುವ ಪ್ರವಾಸಿಗರು ಮತ್ತು ಸಾರ್ವಜನಿಕರು ಪ್ರವೇಶ ಶುಲ್ಕ ಹಾಗೂ ಇತರ ಅನುಮತಿಸಲ್ಪಟ್ಟ ಸೇವೆಗಳಿಗಾಗಿ ಯುಪಿಐ / ಕ್ಯೂಆರ್ ಕೋಡ್ ಮೂಲಕ ಡಿಜಿಟಲ್ ಪಾವತಿ ವಿಧಾನವನ್ನು ಬಳಸಿಕೊಳ್ಳಬಹುದು. ಇದರಿಂದಾಗಿ ನಗದು ರಹಿತ, ಸುರಕ್ಷಿತ ಹಾಗೂ ಸುಲಭ ಪಾವತಿ ಅನುಭವವನ್ನು ಒದಗಿಸುವ ಉದ್ದೇಶ … Continue reading ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಮೈಸೂರು ರೈಲ್ವೆ ಮ್ಯೂಸಿಯಂನಲ್ಲಿ ಡಿಜಿಟಲ್ ಪಾವತಿ ಸೌಲಭ್ಯ ಪ್ರಾರಂಭ
Copy and paste this URL into your WordPress site to embed
Copy and paste this code into your site to embed